ಸೂರಳ್ಳಿ ಅಣ್ಣ ಆಮೇಲೆ ಊಟಕ್ಕೆ ಬರಲೇ ಇಲ್ಲ:ಭಾರತಿ ಹೆಗಡೆ ಕಥಾನಕ
ಸಂತೆ ಮುಗಿಸಿಕೊಂಡು ಮನೆಗೆ ಹೋಗುತ್ತಾನೆ. ಮನೆಯಲ್ಲಿ ಏನೋ ಗಲಾಟೆ, ತುಂಬ ಜನ ಸೇರಿದ್ದರು. ಏನೆಂದು ಮುಂದೆ ಬರುವಷ್ಟರಲ್ಲಿ ಅಮ್ಮ “ಮಗಾ… ನಿನ್ನ ಹೆಂಡ್ತಿಮೋಸ ಮಾಡ್ಚಲ್ಲೋ…” ಎಂದು ಹಣೆಹಣೆ ಕುಟ್ಟಿಕೊಂಡು ಅಳುತ್ತಿದ್ದಳು.
Read Moreಬಸವನಗೌಡ ಹೆಬ್ಬಳಗೆರೆ ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.
Posted by ಭಾರತಿ ಹೆಗಡೆ | Sep 14, 2018 | ದಿನದ ಅಗ್ರ ಬರಹ, ಸಂಪಿಗೆ ಸ್ಪೆಷಲ್ |
ಸಂತೆ ಮುಗಿಸಿಕೊಂಡು ಮನೆಗೆ ಹೋಗುತ್ತಾನೆ. ಮನೆಯಲ್ಲಿ ಏನೋ ಗಲಾಟೆ, ತುಂಬ ಜನ ಸೇರಿದ್ದರು. ಏನೆಂದು ಮುಂದೆ ಬರುವಷ್ಟರಲ್ಲಿ ಅಮ್ಮ “ಮಗಾ… ನಿನ್ನ ಹೆಂಡ್ತಿಮೋಸ ಮಾಡ್ಚಲ್ಲೋ…” ಎಂದು ಹಣೆಹಣೆ ಕುಟ್ಟಿಕೊಂಡು ಅಳುತ್ತಿದ್ದಳು.
Read MorePosted by ಭಾರತಿ ಹೆಗಡೆ | Aug 17, 2018 | ಸಂಪಿಗೆ ಸ್ಪೆಷಲ್ |
“ಅವಳ ಜಾತಕ ಹೊರಹಾಕಿ ಆಗಲೇ 5-6 ವರ್ಷಗಳೇ ಕಳೆದು ಹೋಗಿದ್ದವು. ಜಾತಕ ಹೊಂದಿದರೂ, ನೋಡಲು ಪರವಾಗಿಲ್ಲ ಎಂದೆನಿಸಿದರೂ, ಗಂಡಿನ ಕಡೆಯವರು ಬೇಡುವಂಥ ಎಲ್ಲ ಗುಣಗಳೂ ಅವಳಲ್ಲಿದ್ದರೂ, ವರದಕ್ಷಿಣೆಕೊಡಲು ತಯಾರಿದ್ದರೂ ಅವಳ ಮದುವೆ ಮಾತ್ರ ಆಗಲೇ ಇಲ್ಲ.”
Read MorePosted by ಭಾರತಿ ಹೆಗಡೆ | Aug 2, 2018 | ಸಂಪಿಗೆ ಸ್ಪೆಷಲ್ |
”ಆದರೆ ನಿಜಕ್ಕೂ ನಂತರದ ದಿನಗಳಲ್ಲಿ ಅಲ್ಲೊಂದು ಪವಾಡವೇ ನಡೆದುಹೋಯಿತು.ಅದುವರೆಗೆ ಒಂದೇ ಒಂದೂ ಮಾತನಾಡದ ಅಜ್ಜ-ಅಮ್ಮುಮ್ಮ ಇಬ್ಬರೂ ಮಾತನಾಡತೊಡಗಿದರು. ಎಲ್ಲಕ್ಕಿಂತ ಮುಖ್ಯವಾಗಿ ಅಮ್ಮುಮ್ಮ ಈಗೀಗ ಗೋಡೆ ಬಳಿ ಹೋಗುತ್ತಿರಲಿಲ್ಲ.ಅಜ್ಜನ ಹತ್ತಿರವೇ ಮಾತನಾಡುತ್ತಿದ್ದಳು.”
Read MorePosted by ಭಾರತಿ ಹೆಗಡೆ | Jul 20, 2018 | ಸಂಪಿಗೆ ಸ್ಪೆಷಲ್ |
ಅವತ್ತು ಹೊತ್ತು ಕಂತುವ ಮೊದಲೇ ದಿಗ್ಭ್ರಮೆ ವೆಂಕಟ್ರಮಣನಿಗೆ ನಿಧಿ ಸಿಕ್ಕಿದ ಸುದ್ದಿ ಊರೆಲ್ಲ ಹರಡಿ ಕೆಲವು ಹೆಂಗಸರು ಮತ್ತು ಹುಡುಗರು ಅವನ ಮನೆಯ ಬಳಿ ಜಮಾಯಿಸಿ ಬಿಟ್ಟಿದ್ದರು. ಆಗೆಲ್ಲ ಅಲ್ಲಿ ಕೊಪ್ಪರಿಗೆ ಚಿನ್ನ ಸಿಕ್ಕಿತಂತೆ, ಇಲ್ಲಿ ಸಿಕ್ಕಿತಂತೆ ಎಂಬ ಸುದ್ದಿ ದಟ್ಟವಾಗಿತ್ತು
Read MorePosted by ಭಾರತಿ ಹೆಗಡೆ | Jul 5, 2018 | ದಿನದ ಅಗ್ರ ಬರಹ, ಸಂಪಿಗೆ ಸ್ಪೆಷಲ್ |
”ದುಗ್ಗತ್ತೆ ಯಾಕೆ ಮೈಮೇಲೆ ಬಂದಾಗ ಕೊಂಕಣಿ ಮಾತಾಡ್ತಾಳೆ ಅಥವಾ ಅವಳ ಮೈಮೇಲೆ ಬರುವ ಚೌಡಿಗೇ ಕೊಂಕಣಿ ಬರುತ್ತದಾ…? ಅಥವಾ ಚೌಡಿ ಎಲ್ಲ ಭಾಷೆಯನ್ನೂ ಮಾತಾಡುತ್ತದಾ…? ಹೀಗೇ ಏನೇನೋ ಪ್ರಶ್ನೆಗಳು ನನ್ನ ತಲೆಯಲ್ಲಿ ಗಿರಕಿ ಹೊಡೆಯುತ್ತಿದ್ದವು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ