ಭಾರತಿ ಬಿ.ವಿ. ಅನುವಾದಿಸಿದ ಮಾಂಟೋನ ಕತೆ “ದಾದಾ ಮಮ್ಮದ್”
ಬಾಗಿಲು ತೆರೆಯಿತು. ಒಬ್ಬ ಸಣಕಲು ಮನುಷ್ಯ ಒಳ ಬಂದ. ಮೊದಲ ನೋಟದಲ್ಲೇ ಅವನ ಮೀಸೆ ನನ್ನ ಗಮನ ಸೆಳೆಯಿತು. ನಿಜಕ್ಕೂ ಹೇಳಬೇಕೆಂದರೆ ಅವನ ಮೀಸೆಯಿಂದಲೇ ಅವನು ಎದ್ದು ಕಾಣುತ್ತಿದ್ದ, ಅದಿಲ್ಲದಿದ್ದರೆ ಯಾರೂ ಅವನ ಕಡೆಗೆ ಗಮನ ನೀಡದಂತಿದ್ದ ಆ ವ್ಯಕ್ತಿ. ಅವನು ತನ್ನ ಕೈಸರ್ ವಿಲ್ಹೆಮ್ ಮೀಸೆಯನ್ನು ಬೆರಳಿನಿಂದ ತೀಡಿಕೊಳ್ಳುತ್ತ ನನ್ನ ಮಂಚದ ಬಳಿ ಬಂದ. ಅವನ ಹಿಂದೆಯೇ ಒಂದಿಷ್ಟು ಜನರು ಒಳಬಂದರು. ಸಾದತ್ ಹಸನ್ ಮಾಂಟೋನ ಕತೆಗಳನ್ನು ಭಾರತಿ ಬಿ.ವಿ. “ಯಕ್..” ಎನ್ನುವ ಸಂಕಲನದ ಶೀರ್ಷಿಕೆಯಡಿ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕತೆ ನಿಮ್ಮ ಓದಿಗೆ
Read More