ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ
ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು