ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
ಡಾ.ಎಂ.ವೆಂಕಟಸ್ವಾಮಿ ಮೂಲತಃ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರ್ರಗೊಂಡ ಬ್ಯಾಟರಾಯನಹಳ್ಳಿಯವರು. 1984ರಲ್ಲಿ ಲಕ್ನೋದಲ್ಲಿ ಭೂವಿಜ್ಞಾನಿಯಾಗಿ ಸೇರಿ, ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಇಲಾಖೆಯ (2015ರಲ್ಲಿ ನಾಗ್ಪುರದಲ್ಲಿ) ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಕೆಲಕಾಲ ಕೆಜಿಎಫ್ನ ಎಲ್.ಐ.ಸಿ ಮತ್ತು ಮಧ್ಯಪ್ರದೇಶದ ಬಿಲಾಯ್ನಲ್ಲಿಯೂ ಕೆಲಸ ಮಾಡಿದ್ದಾರೆ. 3 ಕವನ ಸಂಕಲನಗಳು 3 ಪ್ರವಾಸ ಕಥೆಗಳು 2 ವೈಚಾರಿಕ ಕೃತಿಗಳು 8 ಕಾದಂಬರಿಗಳು, 8 ವಿಜ್ಞಾನ ಕೃತಿಗಳು ಮತ್ತು 2 ಇಂಗ್ಲಿಷ್ ಕೃತಿಗಳು ಸೇರಿದಂತೆ ಇವರ ಒಟ್ಟು 30 ಕೃತಿಗಳು ಪ್ರಕಟಗೊಂಡಿವೆ.
Posted by ಡಾ. ಅಜಿತ್ ಹರೀಶಿ | Sep 16, 2024 | ದಿನದ ಕವಿತೆ |
“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
Posted by ಡಾ. ಅಜಿತ್ ಹರೀಶಿ | Feb 28, 2023 | ದಿನದ ಕವಿತೆ |
“ದುರುಗಜ್ಜ ಮಾಡಿ ಕೊಡುತ್ತಿದ್ದ
ಚೊಂಯ ಚೊಂಯ ಚರ್ಮದ ಚಪ್ಪಲಿ
ಹಯಾತನ ಐದು ಪೈಸೆ ಐಸ್ ಕ್ಯಾಂಡಿ
ಶಿವಪ್ಪ ತರುತ್ತಿದ್ದ ಅಪ್ಪೆ ಮಿಡಿ
ಅಂತೋನಿಮಾಮ್‌ನ ಗೂಡಂಗಡಿಯ ಗೋಲಿಸೋಡಾ
ನೆನಪಿನ ಬಾವಿಗೆ ಜಾರುವೆವು
ಹಗ್ಗ ಇಳಿಬಿಟ್ಟು”- ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More