ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.
Posted by ಡಾ. ಅಜಿತ್ ಹರೀಶಿ | Sep 16, 2024 | ದಿನದ ಕವಿತೆ |
“ಹೊನ್ನ ಹೊಗೆಯಾಡಲು ಕಾರಣವಾದ
ಹೊಲವೀಗ ಅಸ್ಥಿರ
ಕಳೆದಿವೆ ಕೃತ್ತಿಕಾ ರೋಹಿಣಿ ಮೃಗಶಿರ
ಕಣಜ ಕಾಣೆಯಾದ ಜಾಗದಲ್ಲಿ ಪಾಸ್ ಬುಕ್ಕು
ನಗದು ರಹಿತ ಚಲಾವಣೆ
ಮುಂಗಡ ಸುಸ್ತಿ ಸಾಲದ ಸುಸ್ತು”-ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
Posted by ಡಾ. ಅಜಿತ್ ಹರೀಶಿ | Feb 28, 2023 | ದಿನದ ಕವಿತೆ |
“ದುರುಗಜ್ಜ ಮಾಡಿ ಕೊಡುತ್ತಿದ್ದ
ಚೊಂಯ ಚೊಂಯ ಚರ್ಮದ ಚಪ್ಪಲಿ
ಹಯಾತನ ಐದು ಪೈಸೆ ಐಸ್ ಕ್ಯಾಂಡಿ
ಶಿವಪ್ಪ ತರುತ್ತಿದ್ದ ಅಪ್ಪೆ ಮಿಡಿ
ಅಂತೋನಿಮಾಮ್‌ನ ಗೂಡಂಗಡಿಯ ಗೋಲಿಸೋಡಾ
ನೆನಪಿನ ಬಾವಿಗೆ ಜಾರುವೆವು
ಹಗ್ಗ ಇಳಿಬಿಟ್ಟು”- ಡಾ. ಅಜಿತ್ ಹರೀಶಿ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
