ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ
“ಭಿಕ್ಕು ಬೀರಿದ ಮಾತುಗಳೆಲ್ಲಾ ಅಮೃತದ ಅಗಳುಗಳು
ಹಸಿವು ಸಾವು ನೋವು ಕೊನೆಗೆ ಬೆಲ್ಲ ಬೇವು
ತಥಾಗತನಾಗಲೇ ಬೇಕಾದ ಯುವರಾಜ
ಗತದ ಮಹಾದೇವನಾದ.
ದೇವರು ಭಿಕ್ಷುಕನಾದ ಭಿಕ್ಷುಕ ದೇವರಾದ.”-ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ
ನಾಗರೇಖಾ ಗಾಂವಕರ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ. ‘ಏಣಿ’, ‘ಪದಗಳೊಂದಿಗೆ ನಾನು (ಕವನ ಸಂಕಲನಗಳು), ಪಾಶ್ಚಿಮಾತ್ಯ ಸಾಹಿತ್ಯ ಲೋಕ- (ಪರಿಚಯಾತ್ಮಕ ಲೇಖನಗಳ ಅಂಕಣ ಬರಹ)
Posted by ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ | Nov 27, 2023 | ದಿನದ ಕವಿತೆ |
“ಭಿಕ್ಕು ಬೀರಿದ ಮಾತುಗಳೆಲ್ಲಾ ಅಮೃತದ ಅಗಳುಗಳು
ಹಸಿವು ಸಾವು ನೋವು ಕೊನೆಗೆ ಬೆಲ್ಲ ಬೇವು
ತಥಾಗತನಾಗಲೇ ಬೇಕಾದ ಯುವರಾಜ
ಗತದ ಮಹಾದೇವನಾದ.
ದೇವರು ಭಿಕ್ಷುಕನಾದ ಭಿಕ್ಷುಕ ದೇವರಾದ.”-ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ
Posted by ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ | Dec 6, 2022 | ದಿನದ ಕವಿತೆ |
“ಗುಲಾಬಿಯನ್ನೊಮ್ಮೆ ಸಂಭ್ರಮದಿಂದ
ಬೊಗಸೆಯಲ್ಲಿ ಹಿಡಿದು ಕಣ್ಣಿಗೆ ಒತ್ತಿ,
ಬಿಸಿ ಉಸಿರ ತುಟಿಯಿಂದ
ಚುಂಬಿಸಬಹುದೆಂಬ ನಿರೀಕ್ಷೆಯಲ್ಲಿ
ನಿತ್ಯವೂ ಹೂದೋಟದ
ಬೆಂಚಿನ ಮೇಲೆ ಕಾಯುತ್ತಿರುತ್ತೇನೆ .”- ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ
Posted by ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ | May 13, 2021 | ದಿನದ ಪುಸ್ತಕ |
“ಸೃಜನಶೀಲ ಸಾಹಿತ್ಯದ ಭಾಗವಾಗಿ ಪರಿಗಣಿಸಲ್ಪಡುವ ಅಬಾಬಿಗಳು ಅಂತಃಕರಣ, ಶಾಂತಿ ಮತ್ತು ಸೌಹಾರ್ದತೆಯ ಮೈಲಿಗಲ್ಲುಗಳಾಗಿವೆ. ಆತ್ಮನೀರಿಕ್ಷಣೆ ಮಾದರಿಯ ಆತ್ಮಾವಲೋಕನ ಮತ್ತು ಆತ್ಮಾನುಸಂಧಾನದ ಮಾದರಿಗಳಾದ ಅಬಾಬಿಗಳು ಹೊಸ ಚೈತನ್ಯಶೀಲ ಬದುಕಿಗೆ ದಾರಿದೀಪಗಳಾಗಿವೆ. ಆತ್ಮೋನ್ನತಿಗೆ ಮತ್ತು ಆತ್ಮಗೌರವದ ಉತ್ಕರ್ಷಕ್ಕೆ ಹುರಿಗೊಳಿಸುವ ಮಾನವೀಯ ಜಿಜ್ಞಾಸೆಗಳಿಂದ ಆವೃತ್ತವಾದ ಅಬಾಬಿಗಳು ಸಾರ್ವಕಾಲಿಕ ಮೌಲ್ಯಗಳನ್ನು ಗರ್ಭಿಕರಿಸಿಕೊಂಡಿವೆ.”
ತೆಲುಗಿನ ಕವಿ ಷೇಕ್ ಕರೀಮುಲ್ಲಾ ಬರೆದ ಅಬಾಬಿಗಳನ್ನು ಧನಪಾಲ ನಾಗರಾಜಪ್ಪ ‘ಬದರ್ʼ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದಾರೆ. ಈ ಪುಸ್ತಕದ ಕುರಿತು ಡಾ. ಮೈತ್ರೇಯಿಣಿ ಬರಹ ನಿಮ್ಮ ಓದಿಗೆ.
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿನಮ್ಮ ಅಜ್ಜಿಯರಿಂದ ಬಳುವಳಿಯಾಗಿ ಬಂದ ನಿವೇಶನದಲ್ಲಿ ಅರವತ್ತು ವರ್ಷಗಳ ಹಿಂದೆ ನಮ್ಮ ತಂದೆಯವರು ಕಟ್ಟಿದ್ದ ಈ ಮನೆಯಲ್ಲಿ ಇವರೆಲ್ಲರ ವೈವಿಧ್ಯಮಯ ಸ್ಮೃತಿ ಕಥನಗಳು ನೆಲೆಗೊಂಡಿವೆ. ಇಷ್ಟಲ್ಲದೇ ಈ…
Read More