ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ
“ಏಕೋ..
ಕಸ್ತೂರಿ ಬಾ ಜೊತೆ ಬಾಪುವಿರಲಿಲ್ಲಾ
ಅವರ ಕೈಗೆ ನೂಲುವ ಚರಕವನ್ನಿತ್ತು
ಬಾಪು ಸಂಚಾರಕೆ ಹೊರಟವರು
ಹಿಂತಿರುಗಿದಂತೆ ಕಾಣಲಿಲ್ಲಾ.”- ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ
ಸಚಿನ್ ಎ ಜೆ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ...
Posted by ಡಾ. ಸುಜಾತ ಲಕ್ಷ್ಮೀಪುರ | Apr 20, 2023 | ದಿನದ ಕವಿತೆ |
“ಏಕೋ..
ಕಸ್ತೂರಿ ಬಾ ಜೊತೆ ಬಾಪುವಿರಲಿಲ್ಲಾ
ಅವರ ಕೈಗೆ ನೂಲುವ ಚರಕವನ್ನಿತ್ತು
ಬಾಪು ಸಂಚಾರಕೆ ಹೊರಟವರು
ಹಿಂತಿರುಗಿದಂತೆ ಕಾಣಲಿಲ್ಲಾ.”- ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ
Posted by ಡಾ. ಸುಜಾತ ಲಕ್ಷ್ಮೀಪುರ | Jun 8, 2022 | ದಿನದ ಕವಿತೆ |
“ಹರಿದ ಚಾಪೆಯ ಮೇಲೆ ಹೊದ್ದ ರಗ್ಗಿನ
ರಂಧ್ರದೊಳಗಿಂದ ತೂರಿಕೊಂಡು ಮೈಸವರಲು
ಜಿದ್ದಿಗೆ ಬಿದ್ದ ನಕ್ಷತ್ರಗಳ ಸೋಲಿಸಿ
ಉಸಿರಾಡಲೂ ಎಡೆಯಿಲ್ಲದಂತೆ ಆವರಿಸಿ
ಕತ್ತಲೆಯೂ ನಾಚುವಂತೆ ಮುದ್ದಿಸುತ್ತಿದ್ದ ಸಖ”- ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ
Posted by ಡಾ. ಸುಜಾತ ಲಕ್ಷ್ಮೀಪುರ | Nov 22, 2021 | ದಿನದ ಕವಿತೆ |
“ನಂಜನ್ನೇ ಸುರಿದು ಹಚ್ಚಿದ ಬೆಂಕಿಯಲಿ
ವಿಷಕನ್ಯೆಯಾಗಿಯೇ ಅಗ್ನಿಯುಗುಳುತ
ಸುಟ್ಟುಕೊಳ್ಳುತ್ತಲೆ ಬೆಳಗಿಕೊಳ್ಳುತ್ತಾ
ನೋವುಣ್ಣುತ್ತಲೆ ಬೆಳಕಾದವಳನು
ಮಳೆ ಚಳಿಯೇನು ಮಾಡಿತ್ತು!?”- ಸುಜಾತ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ
Posted by ಡಾ. ಸುಜಾತ ಲಕ್ಷ್ಮೀಪುರ | Oct 19, 2021 | ದಿನದ ಕವಿತೆ |
ಬುದ್ಧ ಹೆಣ್ಣಾಗಿದ್ದರೆ ಸನ್ಯಾಸಿಯಾಗುವಳೆಂದು ಮುಚ್ಚಿಟ್ಟು ಬೆಳೆಸಿದರೂ ಕಣ್ಣ ತಪ್ಪಿಸಿ ಬೃಂದಾವನ ಸರೋವರ ಬೆಳ್ಳಕ್ಕಿ...
Read MorePosted by ಡಾ. ಸುಜಾತ ಲಕ್ಷ್ಮೀಪುರ | Jul 2, 2021 | ದಿನದ ಕವಿತೆ |
“ಅಡಿಗೆ ಮನೆ, ಮಲಗುವ ಕೋಣೆ
ಬಚ್ಚಲು ಕೊಟ್ಟಿಗೆ ಹಿತ್ತಲು
ಸದಾ ಒಂದಿಲ್ಲೊಂದು ತರಾತುರಿ
ದಾಪುಗಾಲ್ಹಾಕಿ ಮನೆಯಿಡಿ ತಿರುತಿರುಗಿ ನೆಲ ಸವೆದು
ಹಿಮ್ಮಡಿ ಬಿರಿದು ಕಾಲ ಕಾಲುವೆಯಲ್ಲಿ
ಕೆಂಪುಕಪ್ಪು ಮಿಶ್ರಿತ ಹೊಳೆ ಹರಿದು
ಒಲೆಮುಂದೆ ಬೆಚ್ಚಗಾಗುತ್ತದೆ ಅವಳ ಪಾದ.”- ಸುಜಾತಾ ಲಕ್ಷ್ಮೀಪುರ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More