ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್ ಗುಂಜಗೋಡು ಬರಹ
ನಾನು ಕೆಲಸದ ಸಲುವಾಗಿ ಆಗಾಗ ಮಾತನಾಡುತ್ತಿದ್ದ ಬಾಂಗ್ಲಾದೇಶ ಮೂಲದ ಸಹೋದ್ಯೋಗಿಯೊಬ್ಬರ ಮನೆ ಕೂಡಾ ಸಂಪೂರ್ಣವಾಗಿ ಸುಟ್ಟಿತ್ತು. ಪತಿ ಮತ್ತು ಮೂವರು ಮಕ್ಕಳೊಡನೆ ಮನೆ ಬಿಟ್ಟು ಬರುವಾಗ ಎರಡು ಮೂರು ಸೂಟ್‌ಕೇಸಿನಷ್ಟು ಬಟ್ಟೆ ಮತ್ತು ಅತೀ ಅವಶ್ಯಕವಾದ ವಸ್ತುಗಳನ್ನು ಮಾತ್ರ ತರಲು ಅವರಿಗೆ ಸಾಧ್ಯವಾಗಿದ್ದು. ವಿಮೆ ಕೂಡಾ ತಕ್ಕಮಟ್ಟಿಗೆ ಸಿಗಬಹುದು. ಕಳೆದುಕೊಂಡಿದ್ದನ್ನು ಸಂಪಾದಿಸಲೂಬಹುದು.
ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ಅದರ ಪರಿಣಾಮಗಳನ್ನು ಹತ್ತಿರದಿಂದ ಕಂಡ ಗಿರಿಧರ್ ಗುಂಜಗೋಡು ಬರಹ ನಿಮ್ಮ ಓದಿಗೆ