Advertisement

ಬಸವನಗೌಡ ಹೆಬ್ಬಳಗೆರೆ

ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ನಾನು ಕೆಲಸದ ಸಲುವಾಗಿ ಆಗಾಗ ಮಾತನಾಡುತ್ತಿದ್ದ ಬಾಂಗ್ಲಾದೇಶ ಮೂಲದ ಸಹೋದ್ಯೋಗಿಯೊಬ್ಬರ ಮನೆ ಕೂಡಾ ಸಂಪೂರ್ಣವಾಗಿ ಸುಟ್ಟಿತ್ತು. ಪತಿ ಮತ್ತು ಮೂವರು ಮಕ್ಕಳೊಡನೆ ಮನೆ ಬಿಟ್ಟು ಬರುವಾಗ ಎರಡು ಮೂರು ಸೂಟ್‌ಕೇಸಿನಷ್ಟು ಬಟ್ಟೆ ಮತ್ತು ಅತೀ ಅವಶ್ಯಕವಾದ ವಸ್ತುಗಳನ್ನು ಮಾತ್ರ ತರಲು ಅವರಿಗೆ ಸಾಧ್ಯವಾಗಿದ್ದು. ವಿಮೆ ಕೂಡಾ ತಕ್ಕಮಟ್ಟಿಗೆ ಸಿಗಬಹುದು. ಕಳೆದುಕೊಂಡಿದ್ದನ್ನು ಸಂಪಾದಿಸಲೂಬಹುದು.
ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ಅದರ ಪರಿಣಾಮಗಳನ್ನು ಹತ್ತಿರದಿಂದ ಕಂಡ ಗಿರಿಧರ್‌ ಗುಂಜಗೋಡು ಬರಹ ನಿಮ್ಮ ಓದಿಗೆ

Read More

ಕ್ಯಾಲಿಫೋರ್ನಿಯಾ ಮತ್ತು ಭೂಕಂಪ: ಗಿರಿಧರ್‌ ಗುಂಜಗೋಡು ಬರಹ

ನನ್ನ ಹೆದರಿಕೆ ಏನೆಂದರೆ ನಾನು ಟಾಯ್ಲೆಟ್ಟಿನಲ್ಲಿದ್ದಾಗಲೋ ಇಲ್ಲಾ ಸ್ನಾನ ಮಾಡಬೇಕಾದರೋ ಭೂಕಂಪವಾದರೆ ಏನು ಮಾಡೋದು ಅಂತ. ಆ ಅವಸ್ಥೆಯಲ್ಲಿ ಹೊರಗೆ ಓಡುವುದು ಎಷ್ಟು ಮುಜುಗರದ ಸನ್ನಿವೇಶ ಅಂತ ಯೋಚಿಸಿ. ನಾನು ಗೆಳೆಯನೊಟ್ಟಿಗೆ ಮಾತನಾಡುತ್ತಾ ಇದೇ ವಿಷಯ ಹೇಳಿದೆ.
ಕ್ಯಾಲಿಫೋರ್ನಿಯಾದಲ್ಲಾದ ಭೂಕಂಪದ ಅನುಭವಗಳ ಕುರಿತು ಗಿರಿಧರ್‌ ಗುಂಜಗೋಡು ಬರಹ

Read More

“ಮಿಸ್ಸಿನ ಡೈರಿ”ಯಲ್ಲಿ ಕಂಡ ಕೋಳಿಯೂ…: ಗಿರಿಧರ್ ಗುಂಜಗೋಡು ಅಂಕಣ

ಗ್ರಾಮೀಣ ಪ್ರದೇಶವಾದ ಕಾರಣ ಹೆಚ್ಚಿನ ಮನೆಗಳಲ್ಲಿ ಕೋಳಿಗಳನ್ನು ಸಾಕುವ ಕಾರಣ ಮಕ್ಕಳಿಗೆ ಅದರ ಬಗ್ಗೆ ತಿಳಿದಿರಬಹುದು ಅಂತ. ಆಗ ಮಕ್ಕಳಿಗೆ ಕೇಳುತ್ತಾರೆ. ಅವರಿಗೂ ಗೊತ್ತಾಗೋಲ್ಲ. ಆದರೆ ಎಷ್ಟೆಂದರೂ ಮಕ್ಕಳು ತಾನೇ. ಕುತೂಹಲಗಳು ಪರಾಕಾಷ್ಟೆಯಲ್ಲಿ ಇರುವ ಪ್ರಾಯ. ಕೊನೆಗೆ ಕೋಳಿ ತಿನ್ನದ ಮಿಸ್ಸಿನ ಮನೆಯಲ್ಲೇ ಕೋಳಿಸಾಕುವ ಐಡಿಯಾ ಬಂದಿದ್ದು ಮಾತ್ರ ಎಲ್ಲಕ್ಕಿಂತ ಸೂಪರಾಗಿತ್ತು.
ಗಿರಿಧರ್ ಗುಂಜಗೋಡು ಬರೆಯುವ ‘ಓದುವ ಸುಖ’ ಅಂಕಣ

Read More

ಕಾಡ ತೊರೆಯ ಜಾಡು “ಕಡಿದಾಳು ಶಾಮಣ್ಣ”

ಮನಸ್ಸು ಮಾಡಿದ್ದರೆ ಅಥವಾ ಹಣಸಂಪಾದನೆಯ ಮಾರ್ಗ ಹಿಡಿದದ್ದರೆ ದೊಡ್ಡ ಶ್ರೀಮಂತರಾಗಬಹುದಿತ್ತು. ಅವರು ಒಂದು ಕಾಲದಲ್ಲಿ ಸ್ಥಾಪಿಸಿದ್ದ ಪ್ರೆಸ್ಸಿನ ಮೂಲಕವೋ ಇಲ್ಲಾ ಕೃಷಿಯ ಮೂಲಕವೋ ಧಾರಾಳ ಹಣಗಳಿಕೆ ಮಾಡಬಹುದಾಗಿತ್ತು. ಅಥವಾ ಸಂಗೀತದಲ್ಲಿ ಮುಂದುವರೆದಿದ್ದರೆ ಸರೋದ್‌ನಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಬಹುದಾಗಿತ್ತು. ಹೋರಾಟದ ಹಾದಿಯಲ್ಲಿ ನಡೆಯುತ್ತಿರುವಾಗ ತಾನಾಗಿಯೇ ಬಂದ ಅವಕಾಶವನ್ನು ನಿರಾಕರಣೆ ಮಾಡದಿದ್ದರೆ ಶಾಸಕರಾಗಬಹುದಾಗಿತ್ತು ಅಥವಾ ಕಾಲೇಜು ಉಪನ್ಯಾಸಕರಾಗಬಹುದಾಗಿತ್ತು. ಆದರೆ ಅದ್ಯಾವುದೂ ಆಗದೇ ಸಾಮಾನ್ಯ ರೈತನ ಜೀವನ ನಡೆಸಿದರು.
ಗಿರಿಧರ್‌ ಗುಂಜಗೋಡು ಅಂಕಣ

Read More

‘ಅವಧೇಶ್ವರಿ’ ನನ್ನ ಸೆಳೆದ ಕಥೆಯೂ…

ಕಥಾನಾಯಕಿಯಾದ ನರ್ಮದಾ ಪುರುಕುತ್ಸಾನಿಯ ಪಾತ್ರ ಅತ್ಯಂತ ಸಶಕ್ತವಾಗಿದೆ. ಕನ್ನಡ ಕಾದಂಬರಿ ಲೋಕದಲ್ಲಿ ಶಕ್ತಿಯುತವಾದ ನಾಯಕಿ ಮುಖ್ಯ ಪಾತ್ರದಲ್ಲಿರುವುದು ಸ್ವಲ್ಪ ಅಪರೂಪವೇ. ಪುರುಕುತ್ಸಾನಿಯ ಪಾತ್ರವನ್ನು ಪುಣೇಕರ್ ಅವರು ಕಟ್ಟಿಕೊಟ್ಟಿರುವ ಬಗೆ ಬಹಳ ಚನ್ನಾಗಿದೆ. ಸುತ್ತಮುತ್ತಲಿನ ರಾಜರಂತೆ ವಿಸ್ತರಣಾ ದಾಹವನ್ನು ಹೊಂದದೇ ತನ್ನ ರಾಜ್ಯವನ್ನು ಇರುವಷ್ಟು ಉಳಿಸಿಕೊಂಡು ಅಲ್ಲೇ ದಕ್ಷವಾಗಿ ಆಡಳಿತವನ್ನು ಮಾಡುತ್ತಾಳೆ. ಓದುವ ಸುಖ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ