ಗೌತಮ ಜ್ಯೋತ್ಸ್ನಾ ಬರೆದ ಈ ಭಾನುವಾರದ ಕತೆ

ವತ್ಸನ ಹೊಟ್ಟೆಯೊಳಗೆ ಏನೋ ಚುಚ್ಚಿದ ಹಾಗೆ ನೋವು, ಇಡೀ ಶರೀರ ಬಿಗಿಯಾಗುತ್ತಿದ್ದ ಭಾವ. ಆ ಬಾರಿನ ದೀಪದ ಬುರುಡೆಗಳು ಈಗ ದಟ್ಟ ಹಳದಿ ಪ್ರಭೆಯಲ್ಲಿ ಧಗಧಗಿಸುತ್ತಿದ್ದವು, ಯಾವುದೋ ಅನ್ಯ ಗ್ರಹದಲ್ಲಿ ಗ್ರಹಣವಾದಾಗ ಮಬ್ಬಾಗಿ ಬೆಳಕಾದಂತೆ. ಈ ಬೆಳಕಿನ ಶಾಖ ಕಣ್ಣನ್ನು ಚುಚ್ಚಿ ಚುಚ್ಚಿ ಕುಕ್ಕಿದಂತಾಗಿ ಒದ್ದಾಡಿದ; ಸ್ಮೋಮ್ಕಿಂಗ್ ಝೋನ್‍ನತ್ತ ಇಣುಕಿದ.
ಗೌತಮ ಜ್ಯೋತ್ಸ್ನಾ ಹೊಸ ಕಥಾ ಸಂಕಲನ “ಜಕ್ಕಿಣಿ” ಬಿಡುಗಡೆಯಾಗುತ್ತಿದ್ದು, ಈ ಸಂಕಲನದ ಒಂದು ಕತೆ “ಮಾರೀಚ
ಅಥವಾ ಒಂದು ಅಪಾಯಕಾರಿ ಮನಸ್ಸಿನ ಪ್ರಣಯ ಪ್ರಸಂಗ” ನಿಮ್ಮ ಓದಿಗೆ

Read More