ಇಲ್ಲಿಯದ್ದೇ ಸೊಗಡನ್ನು ಮುಡಿಗೇರಿಸಿಕೊಂಡ ಕವಿತೆಗಳು
ಈ ಪುಸ್ತಕದಲ್ಲಿರುವ ‘ಒಂದು ಪ್ರೇತ ಕಥೆ’ ಎಂಬ ಕವಿತೆಯಲ್ಲಿ ಕವಿಗಳು ಓದಬೇಕಾದುದನ್ನು ಸೂಚ್ಯವಾಗಿ, ವಿಡಂಬನಾತ್ಮಕವಾಗಿ ಬರೆಯಲಾಗಿದೆ. ಇಲ್ಲಿ ಎಲ್ಲ ಕವಿತೆಗಳು ತಮ್ಮ ತಮ್ಮ ವೈವಿಧ್ಯತೆಯಿಂದ ಮನಸೂರೆಗೊಳ್ಳುತ್ತವೆ ಯೋಚಿಸುವಂತೆ ಮಾಡುತ್ತವೆ ಖುಷಿಯನ್ನೂ ಕೊಡುತ್ತವೆ ಹಾಗೆ ಬರೆಯುತ್ತ ಹೋದರೆ ಎಲ್ಲ ಕವಿತೆಗಳ ಬಗೆಗೂ ಬರೆಯಬೇಕಾಗುತ್ತದೆ, ಯಾವುದನ್ನೂ ಬಿಡುವಂತೇಯೇ ಇಲ್ಲ.
ತೇರಳಿ. ಎನ್. ಶೇಖರ್ ಅವರು ಅನುವಾದಿಸಿದ ಮಲಯಾಳಂ ಕವಿ ಸಚ್ಚಿದಾನಂದನ್ ಅವರ ‘ಮರೆತಿಟ್ಟ ವಸ್ತುಗಳು’ ಕವನ ಸಂಕಲನದ ಕುರಿತು ಎಚ್.ಎಸ್. ಮುಕ್ತಾಯಕ್ಕ ಬರಹ