ವಾಲ್ಕಾಟ್ ಎಂಬ ಮಹಾಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ
ವಾಲ್ಕಾಟ್ ಅವರ ಕವಿತೆಗಳನ್ನು ವಿಮರ್ಶಿಸುತ್ತಾ, ಕವಿ ಗ್ಲಿನ್ ಮ್ಯಾಕ್ಸ್‌ವೆಲ್‌ರು ಹೀಗೆ ಹೇಳುತ್ತಾರೆ; “ಕವಿಯಾಗಿ ವಾಲ್ಕಾಟ್‌ರ ಸಾಮರ್ಥ್ಯ ವಿಷಯವಸ್ತುಗಳ ಆಯ್ಕೆಯಲ್ಲಿ ಮತ್ತು ನಿರೂಪಣೆಯಲ್ಲಿ ಮಾತ್ರ ಅಡಗಿಲ್ಲ; ಅವರ ‘ಕಿವಿ’ ಅಥವಾ ‘ಶ್ರವಣ’ ಕೂಡ ದೊಡ್ಡ ಪಾತ್ರ ವಹಿಸಿದೆ.” ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ವೆಸ್ಟ್ ಇಂಡೀಸ್-ನ ಸೇಂಟ್ ಲೂಸಿಯಾ ದೇಶದ ಕವಿ ಡೆರಿಕ್ ವಾಲ್ಕಾಟ್-ರ (DEREK WALCOTT) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
Read More