ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದ ಇವರು ಪ್ರಸ್ತುತ ಹೈದರಾಬಾದಿನಲ್ಲಿರುವ ‘ಅರೋರಾಸ ತೆಕ್ನೊಲಾಜಿಕಲ್ ಅಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್’ ನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ.
Posted by ಜ್ಯೋತಿ ಭಟ್ | May 1, 2023 | ದಿನದ ಕವಿತೆ |
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
Posted by ಜ್ಯೋತಿ ಭಟ್ | Jan 12, 2022 | ದಿನದ ಪುಸ್ತಕ |
‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ ತ್ರಿಕೋನ ಪ್ರೇಮ ಕತೆ ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ. ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು ವಿಭಿನ್ನ ತಿರುವು ಪಡೆದುಕೊಳ್ಳುವುದು. ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿನನ್ನ ಅಮ್ಮನ ಪ್ರಾಯದ ಊರಿನ ಹುಡುಗಿಯರಿಗಿಂತ ಹೆಚ್ಚು ಚಟುವಟಿಕೆ, ಸೂಕ್ಷ್ಮಬುದ್ಧಿ, ಇನ್ನೊಬ್ಬರ ಜತೆ ನಡೆದುಕೊಳ್ಳುವ ರೀತಿ ಅನೇಕರಿಗೆ ವಿಸ್ಮಯವನ್ನು ಉಂಟುಮಾಡುತ್ತಿತ್ತು. ಪ್ರತಿಯೊಂದು ಕೆಲಸದಲ್ಲೂ ಅಚ್ಚುಕಟ್ಟುತನ ಎದ್ದು ಕಾಣುತ್ತಿತ್ತು.…
Read More