Advertisement
ಡಾ. ಎಂ. ವೆಂಕಟಸ್ವಾಮಿ

ಡಾ.ಎಂ.ವೆಂಕಟಸ್ವಾಮಿ ಮೂಲತಃ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರ್ರಗೊಂಡ ಬ್ಯಾಟರಾಯನಹಳ್ಳಿಯವರು. 1984ರಲ್ಲಿ ಲಕ್ನೋದಲ್ಲಿ ಭೂವಿಜ್ಞಾನಿಯಾಗಿ ಸೇರಿ, ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಇಲಾಖೆಯ (2015ರಲ್ಲಿ ನಾಗ್ಪುರದಲ್ಲಿ) ಮಹಾನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಕೆಲಕಾಲ ಕೆಜಿಎಫ್‍ನ ಎಲ್.ಐ.ಸಿ ಮತ್ತು ಮಧ್ಯಪ್ರದೇಶದ ಬಿಲಾಯ್‍ನಲ್ಲಿಯೂ ಕೆಲಸ ಮಾಡಿದ್ದಾರೆ. 3 ಕವನ ಸಂಕಲನಗಳು 3 ಪ್ರವಾಸ ಕಥೆಗಳು 2 ವೈಚಾರಿಕ ಕೃತಿಗಳು 8 ಕಾದಂಬರಿಗಳು, 8 ವಿಜ್ಞಾನ ಕೃತಿಗಳು ಮತ್ತು 2 ಇಂಗ್ಲಿಷ್ ಕೃತಿಗಳು ಸೇರಿದಂತೆ ಇವರ ಒಟ್ಟು 30 ಕೃತಿಗಳು ಪ್ರಕಟಗೊಂಡಿವೆ.

ಕೆ.ವಿ. ತಿರುಮಲೇಶ್‌ ಬರೆದ ಹೊಸ ಕವಿತೆ

“ಇನ್ನು ಪದಮೋಹ ಹೇಳುವುದೆ ಬೇಡ ನಿಜಕ್ಕೂ
ಅದು ಪದಮೋಹವಲ್ಲ, ‘ನೆಗೆಟಿವ್ ಕೇಪೆಬಿಲಿಟಿ’
ಹಾಗೆಂದರೇನೆಂದು ಆಗ ನಮಗೆ ನಿಖರವಾಗಿ
ಗೊತ್ತಾಗದೆ ಇದ್ದರೂ-ಈಗ ಗೊತ್ತಾಗಿದೆಯೆಂದಲ್ಲ
ಆದರೆ ಯಾವ ರೀತಿಯಲ್ಲೋ ಇದೆ—
ಅನಿಸುತ್ತದೆ ಹಾಗೆಂದರೆ ಜೀವನವ್ಯಾಮೋಹ
ಪರಕಾಯ ಪ್ರವೇಶ”- ಕೆ.ವಿ. ತಿರುಮಲೇಶ್‌ ಬರೆದ ಹೊಸ ಕವಿತೆ

Read More

ಸಾಯುವ ಕಾಲಕ್ಕೆ ದೇವರ ಸಮಾನ ಆಗುವ ಮನುಷ್ಯ

“ಮನುಷ್ಯನ ಸಹಜವಾದ ಮಾನಸಿಕ ವ್ಯಾಪಾರದಲ್ಲಿ ಸ್ಮೃತಿ ವಿಸ್ಮೃತಿಗಳು, ಭೂತ ವರ್ತಮಾನ ಭವಿಷ್ಯಗಳು ಒಂದಾಗುತ್ತವೆ. ರಿಯಾಲಿಟಿ ಮತ್ತು ಕನಸುಗಳು ಮಿಶ್ರಗೊಳ್ಳುತ್ತವೆ. ಕಾಲಕ್ರಮವನ್ನು ಧಿಕ್ಕರಿಸಿ ನೆನಪುಗಳು ಧಾವಿಸಿ ಬರುತ್ತವೆ. ಯಾವ ನೆನಪೂ ಸ್ಪಷ್ಟವಾಗಿರುವುದಿಲ್ಲ. ಪಶ್ಚಾತ್ತಾಪ, ಪಾಪಪ್ರಜ್ಞೆ, ಎಲ್ಲವನ್ನೂ ತಿದ್ದಿ ಬರೆಯುವ, ಇನ್ನೊಮ್ಮೆ ಇದಕ್ಕಿಂತ ಉತ್ತಮವಾಗಿ ಬದುಕುವ ಅವಕಾಶ ಸಿಕ್ಕಿದ್ದರೆ ಎನ್ನುವ ಹಂಬಲ. ನನಗೋ ಕೆಲವೊಂದು ದುಸ್ವಪ್ನಗಳು ಮರುಕಳಿಸುತ್ತ ಇರುತ್ತವೆ. ಎಲ್ಲಿಗೋ ಹೊರಟಿದ್ದೇನೆ…”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಪ್ರಬಂಧದ ಕೊನೆಯ ಕಂತು

” ಈ ಕಳೆದೊಂದು ದಶಕದ ಕಡೆಗೆ ಹಿಂತಿರುಗಿ ನೋಡಿದಾಗ. ನಾನೊಬ್ಬ ಅಲೆಮಾರಿಯೇ ಆಗಿಬಿಟ್ಟಿದ್ದೆನೆಂದು ಕಾಣುತ್ತದೆ. 1963ರಲ್ಲಿ, ನೀಲ್ ಮೆಕ್‍ ಕೇ ಮತ್ತು ಬ್ಯೂನೋಸ್ ಏರಿಸ್‍ ನ ಬ್ರಿಟಿಷ್ ಕೌನ್ಸಲ್ ಕಾರಣ, ನನಗೆ ಇಂಗ್ಲೆಂಡ್ ಮತ್ತು ಸ್ಕಾಟ್ಳೆಂಡನ್ನು ಭೇಟಿ ಮಾಡುವುದು ಸಾಧ್ಯವಾಯಿತು. ಅಲ್ಲಿಯೂ ಪುನಃ ನನ್ನ ಅಮ್ಮನ..”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಪ್ರಬಂಧ- ಭಾಗ 4

“ನನ್ನ ಕುರುಡುತನದ ಒಂದು ಮುಖ್ಯ ಪರಿಣಾಮವೆಂದರೆ, ನಾನು ಕ್ರಮೇಣ ಮುಕ್ತಛಂದವನ್ನು ತೊರೆದು ಕ್ಲಾಸಿಕಲ್ ಛಂದೋಬದ್ಧತೆಯನ್ನು ಸ್ವೀಕರಿಸಿದುದು. ನಿಜ ಎಂದರೆ ಕುರುಡುತನ ನನ್ನನ್ನು ಮತ್ತೆ ಕವಿತೆ ಬರೆಯುವ ಹಾಗೆ ಮಾಡಿತು. ಕರಡು ಆವೃತ್ತಿಗಳು…”

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಜಾರ್ಜ್ ಲೂಯಿಸ್ ಬೋರ್ಹೆಸ್ ನ ಆತ್ಮಕಥಾ ರೂಪದ ಪ್ರಬಂಧ- ಭಾಗ 3

“ಮೆಸಿಡೋನಿಯೋ ಪರಿಚಯವಾಗುವ ಮೊದಲು ನಾನು ಯಾವತ್ತೂ ಒಬ್ಬ ಅಮಾಯಕ ಓದುಗನಾಗಿದ್ದೆ. ಅವನು ನನಗೆ ನೀಡಿದ ಮುಖ್ಯ ಉಡುಗೊರೆಯೆಂದರೆ ನನ್ನನ್ನು ಸಂಶಯಾತ್ಮಕವಾಗಿ ಓದುವಂತೆ ಮಾಡಿದುದು. ಆರಂಭದಲ್ಲಿ ನಾನವನನ್ನು ಭಕ್ತಿಭಾವದಲ್ಲಿ ನಕಲು ಮಾಡುತ್ತ ಇದ್ದೆ – ನಾನು ನಂತರ ಪಶ್ಚಾತ್ತಪಿಸಿದಂಥ..”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ