ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ
“ಪ್ರತಿ ಇರುಳಿನ ಶೂನ್ಯತೆ
ರಮ್ಯ ಕನಸುಗಳನೆ
ಎದೆಯೊಳಗೆ ಬಿತ್ತುವಂತೆ
ಅವಳು ಎಚ್ಚೆತ್ತಿರುತ್ತಾಳೆ
ಬಾಡದಂತೆ ಕನಸ ಚಿಗುರಿಗೆ
ಕಣ್ಣಹನಿಯ ಚಿಮುಕಿಸುತ”- ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ
ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ
Posted by ಕೆಂಡಸಂಪಿಗೆ | May 29, 2024 | ದಿನದ ಕವಿತೆ |
“ಪ್ರತಿ ಇರುಳಿನ ಶೂನ್ಯತೆ
ರಮ್ಯ ಕನಸುಗಳನೆ
ಎದೆಯೊಳಗೆ ಬಿತ್ತುವಂತೆ
ಅವಳು ಎಚ್ಚೆತ್ತಿರುತ್ತಾಳೆ
ಬಾಡದಂತೆ ಕನಸ ಚಿಗುರಿಗೆ
ಕಣ್ಣಹನಿಯ ಚಿಮುಕಿಸುತ”- ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 26, 2024 | ವಾರದ ಕಥೆ, ಸಾಹಿತ್ಯ |
ಸಂಜೆಯಾಗುತ್ತಿದ್ದಂತೆ, ಹೆಂಡತಿಗೆ ಅದು ಕಾಡತೊಡಗಿತು. ಸಾವಿರಾರು ರೂಪಾಯಿಯ ಮುಖ ನೋಡಿ ಅವಳ ಬಯಕೆಯನ್ನು ಇಲ್ಲ ಮಾಡದೆವಲ್ಲ, ನಾವೇನು ಅಷ್ಟು ದುಡ್ಡಿನಿಂದ ಹಂಚು ಹಾಕುವುದು ಅಷ್ಟರಲ್ಲೆ ಇದೆ ಎಂದೆಲ್ಲ ಗೊಣಗೊಣ ಮಾಡತ್ತಿದ್ದಳು. ನನಗೂ ಹಾಗೇ ಅನಿಸುತ್ತಿತ್ತು. ಆದರೆ ಅದು ಮುಗಿದ ಕತೆ ಎಂದು ನನಗೆ ನಾನೇ ಹೇಳಿಕೊಂಡು ಮರೆಯಲು ಯತ್ನಿಸುತ್ತಿದ್ದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ “ಫ್ರಿಜ್ಜು”
Posted by ಕೆಂಡಸಂಪಿಗೆ | May 19, 2024 | ವಾರದ ಕಥೆ, ಸಾಹಿತ್ಯ |
ಹೆಜ್ಜೆಯಿಡಲೂ ಎಲ್ಲರೂ ಭಯಬೀಳುತ್ತಿದ್ದ ಕಾಡಿನ ಆ ಅಭೇಧ್ಯ ಕಣಿವೆಗೆ ಅವನು ಹೊಸದೇ ಆದ ಒಂದುದಾರಿ ಮಾಡಿಕೊಂಡು ಬಂದಾಗ, ಅಲ್ಲಿ ಕೆನೆಗಟ್ಟಿದ್ದ ಸೌಂದರ್ಯಕ್ಕೆ ಮಾರುಹೋಗಿದ್ದ. ಅಲ್ಲೇನಿದೆ ಕೇವಲ ಮರ, ಗಿಡ, ಬಳ್ಳಿ, ವಿಷಜಂತುಗಳು, ಕ್ರೂರಪ್ರಾಣಿಗಳು, ರಕ್ತ ಹೀರುವ ಜಿಗಣಿಗಳು ಎನ್ನುತ್ತಿದ್ದವರ ಮಧ್ಯದಲ್ಲಿದ್ದಾಗ ಇಂತಹಕಡೆ ಸೌಂದರ್ಯ ಕಾಣಲು ಬೇರೆಯದೇ ಆದ ಕಣ್ಣಗಳಿರಬೇಕು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ “ಸ್ವೇದಗಂಧಿ”
Read MorePosted by ಕೆಂಡಸಂಪಿಗೆ | May 16, 2024 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಎನ್. ಆರ್. ತಿಪ್ಪೇಸ್ವಾಮಿ ಚಿಕ್ಕಹಳ್ಳಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ವಾಸವಾಗಿದ್ದಾರೆ. ತಾ.ಪಂ ಕಚೇರಿ, ಹಿರಿಯೂರು ಇಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹಂಪಿಯ ಕನ್ನಡ ವಿ.ವಿ.ಯಲ್ಲಿ ಪಿ.ಹೆಚ್ ಡಿ ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ. ಹಲವು ಪತ್ರಿಕೆಗಳಲ್ಲಿ ಇವರ ಕತೆಗಳು ಪ್ರಕಟವಾಗಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 9, 2024 | Home page first slider, spotlight |
ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More