ರವಿ ಕುಮಾರ್ ಬರೆದ ಈ ದಿನದ ಕವಿತೆ
“ಬೆಳಕಿನೊಡನೆ
ಆಟವಾಡುತಾ
ಕಳೆದು ಹೋದವರು
ತಿರುಗಿ ಬಂದಂತೆ
ಕಣ್ಣೆದುರೇ ಇದ್ದವರು
ಕಳೆದು ಹೋದಂತೆ”- ರವಿ ಕುಮಾರ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 23, 2022 | ದಿನದ ಕವಿತೆ |
“ಬೆಳಕಿನೊಡನೆ
ಆಟವಾಡುತಾ
ಕಳೆದು ಹೋದವರು
ತಿರುಗಿ ಬಂದಂತೆ
ಕಣ್ಣೆದುರೇ ಇದ್ದವರು
ಕಳೆದು ಹೋದಂತೆ”- ರವಿ ಕುಮಾರ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 22, 2022 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ...
Read MorePosted by ಕೆಂಡಸಂಪಿಗೆ | Sep 21, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Sep 20, 2022 | video of the day |
Posted by ಕೆಂಡಸಂಪಿಗೆ | Sep 19, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಲೋಕವನ್ನು ಕವಿತೆಯ ಮೂಲಕ ಅಸಾಮಾನ್ಯವಾಗಿ ಮರು ರೂಪಿಸುವ ಸೂರ್ಯಕೀರ್ತಿಯವರು, ಅದೇ ಹೊತ್ತಲ್ಲಿ ಸಾಂಪ್ರದಾಯಕ ಸಂಕೇತಗಳನ್ನು ನಿರ್ದಯವಾಗಿ ನಾಶಗೊಳಿಸುತ್ತಾರೆ. ಅವರು ಕಾಣುವ ಹಸಿವಿನ ಅನ್ನದ ಮುಂದೆ ಶಿವನ ಧ್ಯಾನ, ಮುದ್ರಿಕೆ, ನಾಥ ಪಟ್ಟಗಳೂ ಶೂನ್ಯವಾಗುತ್ತವೆ. ದೈವ ಕಲ್ಪನೆಯೇ ವ್ಯರ್ಥವಾಗುತ್ತದೆ. ಗಾಂಧಿಯ ಕನ್ನಡಕವು ಕೂಡಾ ಪಾಚಿಗಟ್ಟಿದ ಕಣ್ಣುಗಳಲ್ಲಿ ಮರೆಯಾಗುತ್ತದೆ. ಬಾಗಿಲ ಸಂದುಗೊಂದುಗಳಲ್ಲಿ ಚಂದ್ರಮತಿಯರು ನಡುಗುತ್ತಾರೆ, ಜನ್ನನ ಸುನಂದೆ, ಅಮೃತಮತಿಯರು ಪಿಸುಗುಡುತ್ತಾ ನರಳುತ್ತಾರೆ.
ಸೂರ್ಯಕೀರ್ತಿ ಬರೆದ “ಮೀನು ಕುಡಿದ ಕಡಲು” ಕವನ ಸಂಕಲನಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
