ವಿನಾಯಕ ಅರಳಸುರಳಿ
ದ.ರಾ. ಬೇಂದ್ರೆಯವರ ಬೆಳಗು ಕವಿತೆಯ ವಿಶ್ಲೇಷಣೆ
Posted by ಕೆಂಡಸಂಪಿಗೆ | Aug 30, 2022 | video of the day |
ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 29, 2022 | ದಿನದ ಕವಿತೆ |
“ಅಂಗಾಂಗಕ್ಕೆಲ್ಲ ವಿಭೂತಿ ಬಳಿದು
ಪೀಠಕ್ಕೆ ಸುತ್ತಲೂ ಭಸ್ಮ ಎಳೆದು
ತೊಟ್ಟಿಕ್ಕುವ ಎಣ್ಣೆ ಗಾಣಕೆ
ಜಗಕೆ ಮುಸುಕು ತೊಡಿಸಿಯಾದರೂ
ಪಂಜು ಹಿಡಿವ ಆಸೆಯಂತೆ…!!
ಕತ್ತಲೆಗಾಗಿ ಕಾಯುವ
ಕಾಯವನ್ನೇ ಪಡೆದವರಂತೆ….!!”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
ವ್ಯಾಸರಾವ್ ನಿಂಜೂರ್ ಆತ್ಮಕಥನದ ಪುಟಗಳು
Posted by ಕೆಂಡಸಂಪಿಗೆ | Aug 29, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕೊಡವೂರಿನಲ್ಲಿ ಎಂಟನೆಯ ದರ್ಜೆ ತೇರ್ಗಡೆಯಾದ ಬಳಿಕ, ನನ್ನ ಅಣ್ಣ ರಾಮಚಂದ್ರ ಕಲಿಯುತ್ತಿದ್ದ ಮಲ್ಪೆಯ ಫಿಶರೀಸ್ ಹೈಸ್ಕೂಲಿಗೆ ಸೇರಿಕೊಳ್ಳುವುದು ಎಂದು ಮನೆಮಂದಿಯ ಲೆಕ್ಕಾಚಾರವಿತ್ತು. ಅಲ್ಲಿ ಫೀಸಿನಲ್ಲೂ ರಿಯಾಯಿತಿ ಪಡೆಯುವ ಸಂಭವವಿತ್ತು. ಆದರೆ ಅಪ್ಪಯ್ಯನ ತರ್ಕವೇ ಬೇರೆ. `ದೂರ ನಡೆದುಕೊಂಡು ಹೋದರೆ ವಿದ್ಯೆ ತಲೆಗೆ ಹತ್ತುತ್ತದೆ. ಆದ್ದರಿಂದ ಕಲ್ಯಾಣಪುರದ ಮಿಲಾಗ್ರಿಸ್ ಹೈಸ್ಕೂಲೇ ಸಮ’ ಎಂದುಬಿಟ್ಟರು. ಅವರ ಮಾತಿಗೆ ಅಪೀಲೇ ಇಲ್ಲ. ಬರಿಗಾಲಲ್ಲಿ ಕಲ್ಬಂಡೆ, ಅರ್ಕಾಳಬೆಟ್ಟು, ನೇಜಾರು ಮಾರ್ಗವಾಗಿ ಕಲ್ಯಾಣಪುರ ಮುಟ್ಟಲು ಕನಿಷ್ಠ ಒಂದು ಗಂಟೆಯಾದರೂ ಬೇಕು.
ವ್ಯಾಸರಾವ್ ನಿಂಜೂರ್ ಅವರ ಆತ್ಮಕಥನ “ಎಳೆದ ತೇರು” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ
ರಾಕ್ಷಸ ತಂಗಡಿ: ಇತಿಹಾಸಕ್ಕೊಂದು ಸೃಜನಶೀಲ ತಿರುವು
Posted by ಕೆಂಡಸಂಪಿಗೆ | Aug 26, 2022 | video of the day |
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ

