ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ
“ನೆಟ್ಟ ಮರ ಬಳ್ಳಿ
ಹಣ್ಣು ಕಾಯಿಗಳ ಸಿಹಿಯೊಗರು
ಹದವಾಗಿ ಬೆಂದ ಅಗುಳು
ನೈವೇದ್ಯಕ್ಕೆ ನಡೆದು
ಮೋಕ್ಷದ ಸುಖ”- ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 12, 2022 | ದಿನದ ಕವಿತೆ |
“ನೆಟ್ಟ ಮರ ಬಳ್ಳಿ
ಹಣ್ಣು ಕಾಯಿಗಳ ಸಿಹಿಯೊಗರು
ಹದವಾಗಿ ಬೆಂದ ಅಗುಳು
ನೈವೇದ್ಯಕ್ಕೆ ನಡೆದು
ಮೋಕ್ಷದ ಸುಖ”- ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 11, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಬುನಿನ್ನನ ಗದ್ಯ ಅವನನ್ನು ಹತ್ತೊಂಭತ್ತನೇ ಶತಮಾನದ ರಷ್ಯನ್ ಸಾಹಿತಿಕ ಸಂಪ್ರದಾಯದ ಮುಖ್ಯವಾಹಿನಿಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುವಂತೆ ಮಾಡಿದೆ. ಟಾಲ್‍ಸ್ಟಾಯ್, ಟರ್ಜೆನೇವ್, ಚೆಕಾಫ್ ಮತ್ತು ಗಂಚರೋಫ್ ನಿಸ್ಸಂದೇಹವಾಗಿ ಇವನ ಮೂಲಪುರುಷರಾಗಿದ್ದಾರೆ. `ಎ ಹಿಸ್ಟರಿ ಆಫ್ ರಷ್ಯನ್ ಲಿಟರೇಚರ್’ನಲ್ಲಿ ಮರ್‍ಸ್ಕೀ ಅನ್ನುವವನು ಹೇಳುವಂತೆ: ಬುನಿನ್ನನ ಭಾಷೆ `ಕ್ಲಾಸಿಕಲ್’, ಮಿತವಾದ್ದು, ಸಮಚಿತ್ತವಾದ್ದು, ಮೂರ್ತವಾದದ್ದು…
ರಷ್ಯಾದ ಹೆಸರಾಂತ ಲೇಖಕ ಇವಾನ್ ಬುನಿನ್‌ನ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದದ್ದು, ಈ ಸಂಕಲನಕ್ಕೆ ಬುನಿನ್ ಕುರಿತಾಗಿ ಬರೆದ ಅವರ ಮಾತುಗಳು ಇಲ್ಲಿವೆ
Posted by ಕೆಂಡಸಂಪಿಗೆ | Aug 10, 2022 | video of the day |
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಕಾವ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ನಡೆಸಿದ ಕಾವ್ಯೋತ್ಸವದಲ್ಲಿ ಲಕ್ಷ್ಮೀಶನ ಜೈಮಿನಿ ಭಾರತದ ಕುರಿತು ಪ್ರೊ. ಸ. ಉಷಾ ಅವರ ಮಾತುಗಳು ಇಲ್ಲಿವೆ. ಕೆಂಡಸಂಪಿಗೆಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು...
Read MorePosted by ಕೆಂಡಸಂಪಿಗೆ | Aug 9, 2022 | ದಿನದ ಕವಿತೆ |
“ಬಂದವರೆಲ್ಲ ತಲೆಸವರಿ
ಅಂಗೈ ತುರಿಕೆ
ತೀರಿಸಿಕೊಂಡು
ಹೊರಟುಬಿಡುತ್ತಾರೆ;
ತಲೆಯ ಮೇಲೆ
ಸತ್ತ ಮತ್ಸ್ಯದ ಶವ
ಕೇಶವಾಗಿ ಸಿಂಗರಿಸಿದೆ”-ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 8, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್ ಕುಮಾರ್ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
