ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
“ಮನೆಯಿಂದ ಹೊರಡುವಾಗ
ಅಕ್ಕಾ ಪಕ್ಕದ ಮನೆಯವರು
ನೋಡುತ್ತಿದ್ದರೂ ಆಗೊಮ್ಮೆ
ಈಗೊಮ್ಮೆ ಹೂವು ಮುತ್ತು
ಗಾಳಿಯಲಿ ಚೆಲ್ಲಿ….!
ಹೊರಡುವುದರಲ್ಲಿ..!”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 20, 2022 | ದಿನದ ಕವಿತೆ |
“ಮನೆಯಿಂದ ಹೊರಡುವಾಗ
ಅಕ್ಕಾ ಪಕ್ಕದ ಮನೆಯವರು
ನೋಡುತ್ತಿದ್ದರೂ ಆಗೊಮ್ಮೆ
ಈಗೊಮ್ಮೆ ಹೂವು ಮುತ್ತು
ಗಾಳಿಯಲಿ ಚೆಲ್ಲಿ….!
ಹೊರಡುವುದರಲ್ಲಿ..!”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 20, 2022 | video of the day |
Posted by ಕೆಂಡಸಂಪಿಗೆ | Jul 19, 2022 | ದಿನದ ಫೋಟೋ |
ಎ. ಎನ್. ಮುಕುಂದ ತೆಗೆದ ಕೀರ್ತಿನಾಥ ಕುರ್ತಕೋಟಿ ಅವರ ಚಿತ್ರ
Read MorePosted by ಕೆಂಡಸಂಪಿಗೆ | Jul 18, 2022 | video of the day |
ಕವಿ ಪು.ತಿ.ನರಸಿಂಹಾಚಾರ್ ಅವರ ಗೀತನಾಟಕ ʻಹರಿಣಾಭಿಸರಣʼವನ್ನು ಯಕ್ಷಗಾನ ರೂಪಕಕ್ಕೆ ಅಳವಡಿಸುವ ಪ್ರಥಮ ಪ್ರಯೋಗವಿದು. ಕನ್ನಡ ಸಾಹಿತ್ಯ ಕಂಡ ಅಪರೂಪದ ದಾರ್ಶನಿಕ ಕವಿ ಪು.ತಿ.ನ. ಅವರ, ʻಹಂಸ ದಮಯಂತಿ ಮತ್ತು ಇತರ ರೂಪಕಗಳುʼ ಎಂಬ ಗುಚ್ಛದಲ್ಲಿನ ಒಂದು ರೂಪಕ ʻಹರಿಣಾಭಿಸರಣʼ. ಯಕ್ಷಗಾನದ ಛಂದಸ್ಸಿನಲ್ಲಾಗಲೀ ಅಥವಾ ಅದಕ್ಕೆ ಪೂರಕವಾದ ಮಟ್ಟಿನಲ್ಲಾಗಲೀ ಈ ಸಾಹಿತ್ಯ ಇಲ್ಲ. ಕೆಲವು ಚಿಕ್ಕ-ಪುಟ್ಟ ಬದಲಾವಣೆಗಳೊಂದಿಗೆ ಇದನ್ನು ಯಕ್ಷಗಾನ ಪಠ್ಯಕ್ಕೆ ಹೊಂದಿಸಿಕೊಂಡು, ರೂಪಕದ ಚೌಕಟ್ಟಿಗೆ ಅಳವಡಿಸಲು ಪ್ರಯತ್ನಿಸಿದ್ದೇವೆ. ರಾಮಾಯಣದ ಪಂಚವಟಿಯಲ್ಲಿನ ಮಾಯಾಜಿಂಕೆಯ ಕಥಾವಸ್ತುವನ್ನು ಹೊಂದಿರುವ ಈ ಕೃತಿ, ಯಕ್ಷಗಾನದ ಪಠ್ಯಗಳಿಗಿಂತ ಕೊಂಚ ಭಿನ್ನವಾಗಿದ್ದು, ಕವಿಯ ಕಲ್ಪನೆಯನ್ನು ಅಂತೆಯೇ ರೂಪಕಕ್ಕೆ ಅಳವಡಿಸಲು ಯತ್ನಿಸಿದ್ದೇವೆ. ಮೂಲ ಪಠ್ಯದಲ್ಲಿರುವ ಗದ್ಯ-ಪದ್ಯಗಳೆರಡನ್ನೂ ಸೂಕ್ತವಾಗಿ ಬಳಸಿಕೊಂಡು, ರಂಗಪ್ರಯೋಗದ ಹರವನ್ನು ವಿಸ್ತರಿಸುವ ನೂತನ ಸಾಧ್ಯತೆಯೊಂದರ ಈ ಅನ್ವೇಷಣೆ ಇದಾಗಿದೆ.
ಕೃಪೆ: ಅನಂತ ಹೆಗಡೆ ದಂತಳಿಗೆ
Read MorePosted by ಕೆಂಡಸಂಪಿಗೆ | Jul 18, 2022 | ದಿನದ ಕವಿತೆ |
“ಅದೆಂಥ ಜೋರು ಮಳೆಯೆಂದರೆ ಅದೆಷ್ಟು ಬಾರಿ ತೊಯ್ದು ತೊಪ್ಪೆಯಾದೆನೊ
ತುಸು ಎದ್ದು ಮೈ ಕೊಡವಿ
ಮತ್ತೆ ಮಡಚಿಟ್ಟ ಪುಟದ ನಡುವೆ ಪತ್ರವನ್ನು
ಆಗ
ತಾನೇ ಹಡೆದ ಮಗುವಿನಂತೆ
ಜಾಗರೂಕತೆಯಿಂದ ಇಟ್ಟು
ಒಂದು ದೀರ್ಘವಾದ ಉಸಿರನ್ನು ಬಿಟ್ಟಾಗ”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
