ಜಯರಾಮಚಾರಿ ಬರೆದ ಈ ದಿನದ ಕವಿತೆ
“ಮುಕ್ಕಿ ಹೋದ ನನ್ನ ಆರೋಗ್ಯವೆಷ್ಟು
ಕುಕ್ಕಿಸಿಕೊಂಡ ನನ್ನ ಆಯಸ್ಸು ಎಷ್ಟು
ರಾಚಿ ಬಂದ ಖಿನ್ನತೆಯ ಕನವರಿಕೆಗಳ
ಲೆಕ್ಕ ಹಾಕಲು ಕೂತರೆ
ದೊಡ್ಡದೊಂದು ಕೊನೆಯಾಗದ ಆಕಳಿಕೆ”- ಜಯರಾಮಚಾರಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 12, 2022 | ದಿನದ ಕವಿತೆ |
“ಮುಕ್ಕಿ ಹೋದ ನನ್ನ ಆರೋಗ್ಯವೆಷ್ಟು
ಕುಕ್ಕಿಸಿಕೊಂಡ ನನ್ನ ಆಯಸ್ಸು ಎಷ್ಟು
ರಾಚಿ ಬಂದ ಖಿನ್ನತೆಯ ಕನವರಿಕೆಗಳ
ಲೆಕ್ಕ ಹಾಕಲು ಕೂತರೆ
ದೊಡ್ಡದೊಂದು ಕೊನೆಯಾಗದ ಆಕಳಿಕೆ”- ಜಯರಾಮಚಾರಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jul 12, 2022 | video of the day |
ಕನ್ನಡ ಛಂದಶಾಸ್ತ್ರ ಸಂಶೋಧನೆ ಕುರಿತು ಪ್ರೊ. ಡಿ.ವಿ.ಪರಮಶಿವಮೂರ್ತಿ ಮಾತುಗಳು
ಕೃಪೆ: ಕರ್ನಾಟಕ ಸಾಹಿತ್ಯ ಅಕಾಡೆಮಿ
Read MorePosted by ಕೆಂಡಸಂಪಿಗೆ | Jul 10, 2022 | ವಾರದ ಕಥೆ, ಸಾಹಿತ್ಯ |
ಅವತ್ತೆ ಹುಚ್ಚರಾಮ ನಿಶ್ಚಯಿಸಿಬಿಟ್ಟ. ಅವ್ವಗೆ ಹೇಳಿ ತಾನು ಹ್ಯಾಂಗಾದರೂ ಮಾಡಿ ಯಾವ ಹೆಂಗ್ಸನ್ನಾದರೂ ಲಗ್ನ ಆಗಿ ಬಿಡಬೇಕು. ನಾಳೆಯೇ ಅವ್ವಳನ್ನು ಕೇಳಿಬಿಡಬೇಕು. ಅವ್ವ ಯಾರನ್ನಾದರೂ ತಂದು ನನಗೆ ಗಂಟು ಹಾಕಿಯೇ ಹಾಕುತ್ತಾಳೆ ಎಂಬ ಭರವಸೆಯೊಂದಿಗೆ ಆತ ಅವತ್ತು ಮಲಗಲು ಪ್ರಯತ್ನಿಸಿದ. ಆದರೆ ಮಲಗಲು ಪ್ರಯತ್ನಿಸಿದ್ದೆ ಬಂತು. ನಿದ್ದೆ ಹತ್ತಿರ ಸುಳಿಯಲಿಲ್ಲ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಹನಮಂತ ಹಾಲಿಗೇರಿ ಬರೆದ “ಸಕಲರೋಳು ಲಿಂಗಾತ್ಮಾ ಕಾಣಾ” ಕಥೆ ನಿಮ್ಮ ಈ ಭಾನುವಾರದ ಓದಿಗೆ
Posted by ಕೆಂಡಸಂಪಿಗೆ | Jul 9, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಸದ್ಯ ಬಹಳ ದಿನಗಳಿಂದ ನನ್ನ ಅಂತರಂಗಕ್ಕೆ ಸುರಿದುಕೊಂಡ ಕವಿತಾ ಅವರ ಕವಿತೆಗಳು ಕೊಟ್ಟ ಸಂವೇದನೆಗಳಿಗೆ ಇಲ್ಲಿ ಶಬ್ದ ರೂಪ ಕೊಡಲು ಕೂತಿದ್ದೇನೆ. ಕಳೆದ ಮೂವತ್ತು ವರ್ಷಗಳಿಂದ ಕೇವಲ ಕವಿತೆಗಳನ್ನೆ ನಚ್ಚಿಕೊಂಡು ಕೂತ ನನಗೆ ಚೆನ್ನಾಗಿ ಬರೆವ ಹೊಸಬರ ಪದ್ಯಗಳು ಅವು ಪಠ್ಯವಾಗೇ ಕಾಣಿಸುತ್ತದೆ. ಗೋಚರಿಸದ ಲೋಕವೊಂದು ನನಗೆ ನೀಡಬಹುದಾದ ಅಸೀಮ ಅನುಭವಗಳಿಗೆ ಕಾಯುತ್ತಲೇ ಓದುತ್ತೇನೆ. ಕವಿತಾ ಹೆಗಡೆ ಅವರ ಇಲ್ಲಿನ ರಚನೆಗಳು ನನಗೆ ಹೊಸ ಪಠ್ಯವಾಗೇ ಅನುಭವಕ್ಕೆ ಬಂದವು.
ಕವಿತಾ ಹೆಗಡೆ ಅಭಯಂ ಅವರ “ಮಂಜಿನ ಮನೆ ಹೊಕ್ಕ ಮನ” ಕವನ ಸಂಕಲನಕ್ಕೆ ವಾಸುದೇವ ನಾಡಿಗ್ ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Jul 8, 2022 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
