Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಗಗನ್‌ ಬೂಸ್ನೂರ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಗಗನ್ ಬೂಸ್ನೂರ್. ದಾವಣಗೆರೆಯ ಗಗನ್ ಬಿ.ಕಾಂ ವಿದ್ಯಾರ್ಥಿ. ಹಕ್ಕಿ ಮತ್ತು ಪರಿಸರ ಛಾಯಾಗ್ರಹಣ ಇವರ ಆಸಕ್ತಿಯ ವಿಷಯಗಳು. ಸಾಹಿತ್ಯದ ಓದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಹೂವು ಮತ್ತು ಸೂರ್ಯ: ಸುಮಿತ್‌ ಮೇತ್ರಿ ಬರೆದ ಈ ದಿನದ ಕವಿತೆ

“ನಮ್ಮ ಮೊದಲ ಭೇಟಿಯಲ್ಲೇ
ಉದಾರ ಮನಸ್ಸಿನ
ಹೃದಯ ಗೆದ್ದ
ಗ್ರಹಿಕೆಗೆ ಮೀರಿದ ಸಹೃದಯಿ
ಕಾಶ್ಮೀರದ ಗೆಳೆಯ ನನಗಾಗಿ ಕಾಯುತ್ತಿದ್ದ”- ಸುಮಿತ್‌ ಮೇತ್ರಿ ಬರೆದ ಈ ದಿನದ ಕವಿತೆ

Read More

ನೀನಾಸಂ ವಿದ್ಯಾರ್ಥಿಗಳಿಂದ ಅತಿಕಾಯ ಮತ್ತು ಇಂದ್ರಜಿತು ಕಾಳಗ ಯಕ್ಷಗಾನ ಪ್ರಯೋಗ

ನೀನಾಸಂ ವಿದ್ಯಾರ್ಥಿಗಳಿಂದ ಅತಿಕಾಯ ಮತ್ತು ಇಂದ್ರಜಿತು ಕಾಳಗ ಯಕ್ಷಗಾನ ಪ್ರಯೋಗ.

ಕೃಪೆ: ಸಂಚಿ ಫೌಂಡೇಷನ್

Read More

ಅರವಿಂದ್‌ ಹೆಚ್. ಆರ್. ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಅರವಿಂದ್‌ ಹೆಚ್. ಆರ್. ಅರವಿಂದ್‌ ಮೈಸೂರಿನವರಾಗಿದ್ದು ಸಧ್ಯ ಧಾರವಾಡದ ಜೆಎಸ್‌ಎಸ್‌ ಸ್ಪೀಚ್‌ ಮತ್ತು ಹಿಯರಿಂಗ್ ಇನಸ್ಟಿಟ್ಯೂಟ್‌ನ ಆಡಿಯಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಕ್ಷಿ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಕ್ಷಯ ಪಂಡಿತ್ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಈ ಹುಡುಗನಿಗೆ ಈ ತೊಟ್ಟಿಲಿನದೇ ಆಕರ್ಷಣೆ. ಜಾತ್ರೆಯನ್ನು ನೋಡಲು ಅಲ್ಲಿ ವ್ಯಾಪಾರ ಮಾಡಲು ಬಂದ ಮಗ ಜಾತ್ರೆಯಲ್ಲಿಯ ಎಲ್ಲವನ್ನ ನೋಡಿ ಸಂತಸ ಪಡುತ್ತಾನೆ. ತಂದೆಯನ್ನ ಕೂಡ ತೊಟ್ಟಿಲಲ್ಲಿ ಕೂರಿಸಿ ಒಂದು ರೈಡ್ ಮಾಡಿಸುತ್ತಾನೆ. ಒಂದು ಹಂತದಲ್ಲಿ ತನ್ನ ಜೇಬಿನಲ್ಲಿ ಇರಿಸಿ ಕೊಂಡ ರೆಕ್ಕೆಯನ್ನ ಹಾರಿಸಿ ಬಿಡುತ್ತಾನೆ. ಆ ರೆಕ್ಕೆ ತಾನು ಕುಳಿತ ತೊಟ್ಟಿಲಿನಷ್ಟು ಎತ್ತರಕ್ಕೆ ಹಾರಿದಾಗ ಮಗ ‘ಅಪ್ಪ ಅಷ್ಟು ಎತ್ರ ಹೋಗೋದು ಹೇಗೆ ?ʼ ಎಂದು ಕೇಳುತ್ತಾನೆ.”
ಅಕ್ಷಯ ಪಂಡಿತ್ ಬರೆದ ‘ಬಯಲಲಿ ತೇಲುತ ತಾನುʼ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ