ಕಾವ್ಯಮಾಲೆಯ ಕಾಣದ ಹೂಗಳು:ರಂಪಣಿ ದೋಣಿ
1923ರಲ್ಲಿ ಜನಿಸಿದ ಲಕ್ಷ್ಮೀನಾರಾಯಣ ಹೆಗಡೆಯವರ ಹುಟ್ಟೂರು ಕುಮಟಾ ತಾಲ್ಲೂಕಿನ ಹೊಲನಗದ್ದೆ. ಸಾಂಗ್ಲಿಯ ವಿಲಿಂಗ್ಡನ್...
Read MorePosted by ಕೆಂಡಸಂಪಿಗೆ | Dec 9, 2021 | ದಿನದ ಕವಿತೆ |
1923ರಲ್ಲಿ ಜನಿಸಿದ ಲಕ್ಷ್ಮೀನಾರಾಯಣ ಹೆಗಡೆಯವರ ಹುಟ್ಟೂರು ಕುಮಟಾ ತಾಲ್ಲೂಕಿನ ಹೊಲನಗದ್ದೆ. ಸಾಂಗ್ಲಿಯ ವಿಲಿಂಗ್ಡನ್...
Read MorePosted by ಕೆಂಡಸಂಪಿಗೆ | Dec 8, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಜಿ.ಕೆ. ಹೆಗಡೆ. ಮೂಲತಃ ಉತ್ತರ ಕನ್ನಡದ ಮೂರೂರಿನವವಾರ ಜಿ.ಕೆ. ಹೆಗಡೆ ಪ್ರಸ್ತುತ ಮೈಸೂರಿನಲ್ಲಿದ್ದಾರೆ. ಛಾಯಾಗ್ರಹಣವು ಅವರ ವೃತ್ತಿಯೂ ಹೌದು ಪ್ರವೃತ್ತಿಯೂ ಹೌದು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Dec 7, 2021 | ದಿನದ ಪುಸ್ತಕ |
ಯೋಗೀಂದ್ರರ ಬರವಣಿಗೆಗಿರುವ ಒಂದು ವಿಶೇಷ ಗುಣವೆಂದರೆ ಅದರ ಇಂದ್ರಿಯಗಮ್ಯತೆ. ಸೃಜನಶೀಲವಾದ ಎಲ್ಲ ಉತ್ತಮ ಬರವಣಿಗೆಯಲ್ಲೂ ಓದುಗರ ಇಂದ್ರಿಯಗಳ ಮೂಲಕವೇ ಅವರನ್ನು ತಟ್ಟಿ ಪ್ರಚೋದಿಸುವ, ಹಾಗೆ ಪ್ರಚೋದಿಸುವ ಮೂಲಕವೇ ಅವರಿಗೆ ಅನುಭವವೊಂದನ್ನು ನಿಜಗೊಳಿಸಿಕೊಡುವ ಹಂಬಲವಿರುತ್ತದೆ. ಯೋಗೀಂದ್ರರ ಬರವಣಿಗೆ ಈ ಬಗೆಯದು. ಈ ಪುಸ್ತಕದ ಶೀರ್ಷಿಕೆಯಾಗಿರುವ ‘ಮುರಿದ ಸೈಕಲ್ ಮತ್ತು ಹುಲಾಹೂಪ್ ಹುಡುಗಿ’ ನನ್ನ ದೃಷ್ಟಿಯಲ್ಲಿ ಒಂದು ಅತ್ಯುತ್ತಮ ಪ್ರಬಂಧ. -ಯೋಗೀಂದ್ರ ಮರವಂತೆ ಅವರ ‘ಮುರಿದ ಸೈಕಲ್, ಹುಲಾಹೂಪ್ ಹುಡುಗಿ’ ಎಂಬ ಕೃತಿಗೆ ಹಿರಿಯ ಲೇಖಕ ಎಸ್. ದಿವಾಕರ್ ಬರೆದ ಮುನ್ನುಡಿ ಇಲ್ಲಿದೆ.
Read MorePosted by ಕೆಂಡಸಂಪಿಗೆ | Dec 6, 2021 | ದಿನದ ಕವಿತೆ |
“ಕೂತೆವು… ನಿಂತೆವು… ಓಡಾಡಿದೆವು.. ಈಜಾಡಿದೆವು
ಹಗಲ ಚಂದ್ರನಂಥ ಎಲ್ಸಿ
ಕುಸಿಯುತ್ತಿರುವ ಮನೆ ಮಾಡು ತೊಲೆ ಕಮಾನು
ಬಸಿರು ಬಾಣಂತನಕ್ಕೆ ಮರೆಗೈಯ್ದ ಗೋಡೆ
ರಾಗಿ ಭತ್ತದ ವಾಡೆ”- ಜಯಶಂಕರ ಹಲಗೂರು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 2, 2021 | video of the day |
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
