ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ
“ಮೊಗದಿ ಮೂಡುವ ಈ ಮೊಗ್ಗುಗಳು
ಹಿಗ್ಗಿಗೋ?
ಹಾರ್ಮೋನಿಗೋ..?
ಎಲ್ಲೋ ಓದಿದ್ದೆ, ಎಲ್ಲೋ ಕೇಳಿದ್ದೆ
ತಲೆ ಕೆಡಿಸಿಕೊಳ್ಳದೆ ಕಿವುಚಿ ಕಿವುಚಿ
ಹಿತ ನೋವ ಪಟ್ಟಿದ್ದೆ.”- ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 16, 2021 | ದಿನದ ಕವಿತೆ |
“ಮೊಗದಿ ಮೂಡುವ ಈ ಮೊಗ್ಗುಗಳು
ಹಿಗ್ಗಿಗೋ?
ಹಾರ್ಮೋನಿಗೋ..?
ಎಲ್ಲೋ ಓದಿದ್ದೆ, ಎಲ್ಲೋ ಕೇಳಿದ್ದೆ
ತಲೆ ಕೆಡಿಸಿಕೊಳ್ಳದೆ ಕಿವುಚಿ ಕಿವುಚಿ
ಹಿತ ನೋವ ಪಟ್ಟಿದ್ದೆ.”- ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 16, 2021 | ದಿನದ ಪುಸ್ತಕ |
ಶಿವಪ್ರಕಾಶರು ತಮ್ಮ ಕವಿತೆಗಳಲ್ಲಿ ನಡೆಸಿರುವ ಭಾಷಿಕ ಪ್ರಯೋಗಗಳು ಅವರನ್ನು ನಿಸ್ಸಂದೇಹವಾಗಿ ಕನ್ನಡದ ವರ್ತಮಾನದ ದೊಡ್ಡಕವಿಯನ್ನಾಗಿ ಮಾಡಿವೆ. ಅನೇಕ ಜನ ಕವಿಗಳು ಒಂದೇ ಬಗೆಯ ಭಾಷಾ ಪ್ರಯೋಗದಸಿದ್ಧ ಏಕತಾನತೆಗೆ ಸಿಕ್ಕಿಕೊಂಡುಬಿಟ್ಟಿರುತ್ತಾರೆ. ವೈವಿಧ್ಯಮಯವಾದ ವಸ್ತುಗಳನ್ನು ಕುರಿತು ಕವಿತೆ ಬರೆಯುತ್ತಿದ್ದರೂ ಅವರ ಕಾವ್ಯಶಿಲ್ಪದ ಕಟ್ಟೋಣದಲ್ಲಿ ಮಾತ್ರ ಏಕರೂಪಕಾತ್ಮಕತೆಯು ಉಳಿದುಬಿಟ್ಟಿರುತ್ತದೆ. ಆದರೆ ಸಮರ್ಥ ಕವಿ ಮಾತ್ರ ಈ ಸಮಸ್ಯೆಯನ್ನುತಮ್ಮ ಭಾಷರೂಢಿಗಳನ್ನು ತಾವೇ ಮುರಿಯುವ ಮೂಲಕ ಮೀರುತ್ತಿರುತ್ತಾರೆ.
ಎಚ್.ಎಸ್. ಶಿವಪ್ರಕಾಶರ ನಾಲ್ಕುದಶಕದ ಕವಿತೆಗಳನ್ನು ಒಟ್ಟಾಗಿ ‘ಹೋಗಿ ಬನ್ನಿ ಋತುಗಳೇ’ ಎಂಬ ಪುಸ್ತಕದಲ್ಲಿ ಕೆ ವೈ ನಾರಾಯಣಸ್ವಾಮಿ ಅವರು ಸಮಗ್ರವಾಗಿ ಸಂಪಾದಿಸಿದ್ದು ಅವರ ಮಾತುಗಳು ಇಲ್ಲಿವೆ.
Posted by ಕೆಂಡಸಂಪಿಗೆ | Nov 15, 2021 | ದಿನದ ಪುಸ್ತಕ |
ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್ ರಶೀದ್ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್ ಎಲಿಜಬೆತ್” ಗೆ ವಿವೇಕ ಶಾನಭಾಗ ಬರೆದ ಮಾತುಗಳು
Posted by ಕೆಂಡಸಂಪಿಗೆ | Nov 12, 2021 | video of the day |
ಶ್ಯಾಮಸುಂದರ ಬಿದರಕುಂದಿಯವರಿಂದ ಅನಕೃ ರಚಿತ “ಸಂಧ್ಯಾರಾಗ” ಕಾದಂಬರಿಯ ಸಂಕ್ಷಿಪ್ತ ಪರಿಚಯ
ಕೃಪೆ: ಬುಕ್ಸ್ ವಂಡರ್
Read MorePosted by ಕೆಂಡಸಂಪಿಗೆ | Nov 10, 2021 | ದಿನದ ಕವಿತೆ |
“ಚಳಿಯ ಅಲೆಗಳನ್ನು ಎಷ್ಟೆಂದು
ಸಹಿಸೀತು ತನು ಪದರ
ಬಯಸುವ ಮಗು ಮನಸಿಗೆ
ನಿನ್ನದೇ ನೆನಪಿನಾಧಾರ
ದೇಹದ ಇಕ್ಕೆಲಗಳ ಬಿಸಿಗೆ
ಪದೇಪದೇ ಅದೇ ಕನವರಿಕೆ”- ಮಮತಾ ಅರಸೀಕೆರೆ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
