Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಸಂಪೂರ್ಣ ಮರೆತು ಬಿಡಬೇಕು ಎಂದಾಗಲೆಲ್ಲ
ನೆನಪುಗಳು
ಎದೆ ಬೀದಿಗಿಳಿದು
ಪ್ರತಿಭಟನೆಗೆ ನಿಲ್ಲುತ್ತವೆ….

ಬಿದ್ದ ಹೂಗಳನ್ನು
ಆಯಬಲ್ಲೆ ನೀನು
ಒಡೆದು ಬಿದ್ದ ಹೃದಯದ
ಪಕಳೆಗಳ”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ

“ಉಸಿರು ಸೋಕಿ
ಆದ ಗಾಯಗಳು
ಉಸಿರು ಬೆರೆತಾಗ
ಮುಕ್ತಿ ಕಾಣುತ್ತವಲ್ಲ
ಉಸಿರುಣಿಸಿ ಕೊಲ್ಲುವ
ವಿದ್ಯೆಯನ್ನೆಲ್ಲಿ ಕಲಿತೆ ಹೇಳು?!”- ಸೌಮ್ಯ ದಯಾನಂದ ಬರೆದ ಈ ದಿನದ ಕವಿತೆ

Read More

ಕೊನಾರ್ಕ್‌ನ ಮಿಥುನ ಶಿಲ್ಪಗಳು: ಡಾ. ಜೆ. ಬಾಲಕೃಷ್ಣ ಬರಹ

ಒರಿಸ್ಸಾದ ದೇವಾಲಯಗಳ ಹೊರಭಾಗದಲ್ಲಿ ಯಥೇಚ್ಛವಾಗಿ ಶಿಲ್ಪಕಲೆ ಇರುವಂತೆ ಅದಕ್ಕೆ ತದ್ವಿರುದ್ಧವಾಗಿ ದೇವಾಲಯಗಳ ಒಳಭಾಗ ಭಣ ಭಣಗುಟ್ಟುವಂತೆ ಖಾಲಿಯಾಗಿರುತ್ತದೆ. ಇದನ್ನು ಗಮನಿಸಿದ ಖ್ಯಾತ ಕಲೆ-ಸಂಸ್ಕೃತಿಯ ವಿದ್ವಾಂಸ ಆನಂದ ಕೂಮಾರಸ್ವಾಮಿ, `ಬದುಕೆಂಬುದು ಒಂದು ಮಾಯಾ ಪರದೆ ಇದ್ದಂತೆ. ಅದರ ಹಿಂಭಾಗದಲ್ಲಿ ದೇವರಿದ್ದಾನೆ. ದೇವಾಲಯದ ಹೊರಭಾಗದಲ್ಲಿ ನಮ್ಮ ಬದುಕಿನ, ಸಂಸಾರದ ಚಿತ್ರಣವಿರುತ್ತದೆ. ಅಲ್ಲಿನ ಕೆತ್ತನೆ, ಚಿತ್ರಣಗಳು ಬದುಕೆಂಬ ಮಾಯಾಲೋಕವನ್ನೂ, ಹುಟ್ಟು-ಸಾವುಗಳ ಬದುಕಿನ ಚಕ್ರಕ್ಕೆ ಮನುಷ್ಯನನ್ನು ಬಂಧಿಸಿರುವ ಆತನ ಆಸೆ ಆಕಾಂಕ್ಷೆಗಳನ್ನೂ, ನೋವು ನಲಿವುಗಳನ್ನೂ ಪ್ರತಿಬಿಂಬಿಸುತ್ತವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಫರ್ಹಾನಾಜ್ ಮಸ್ಕಿ ಬರೆದ ಮೂರು ಕವಿತೆಗಳು

“ಈ ಕತ್ತಲೆ ಏನೋ ಹೇಳುತಿದೆ…
ಆಕಾಶ ಭೂಮಿಗಳೆರಡನ್ನೂ ಕೂಡಿಸುತಿದೆ
ಅಂತರಂಗದ ಅನುಮಾನವನ್ನು ಅಳಿಸುತಿದೆ
ಏಳು ಬಣ್ಣಗಳಲ್ಲಿನ ಕಲಬೆರಕೆಯನ್ನೂ ಕಳೆಯುವಂತಿದೆ.”- ಫರ್ಹಾನಾಜ್ ಮಸ್ಕಿ ಬರೆದ ಮೂರು ಕವಿತೆಗಳು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ