Advertisement

ಕ್ಷಮಾ ವಿ. ಭಾನುಪ್ರಕಾಶ್

ರಮೇಶ್‌ ಟಿ.ಆರ್. ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ರಮೇಶ್‌ ಟಿ.ಆರ್.‌ ರಮೇಶ್‌ ಮೂಲತಃ ಹಾಸನ ಜಿಲ್ಲೆ ಅರಸಿಕೆರೆಯವರು. ವೃತ್ತಿಯಲ್ಲಿ ಅಂಚೆಪಾಲಕರಾಗಿದ್ದು ಕಳೆದ ಐದು ವರ್ಷಗಳಿಂದ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಟೊಟೊ ಪುರಸ್ಕಾರ: ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ

ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ  ಆರಂಭಿಸಲಾದ ಟೊಟೊ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಅವಕಾಶವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ನಿಯಮಗಳನ್ನು ಹಾಗೂ ಷರತ್ತುಗಳನ್ನು ಇಲ್ಲಿ ನೀಡಲಾಗಿದೆ.  ಪ್ರವೇಶಗಳನ್ನು ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು.

Read More

ರಮೇಶ್‌ ಟಿ.ಆರ್. ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ರಮೇಶ್‌ ಟಿ.ಆರ್. ರಮೇಶ್‌ ಮೂಲತಃ ಹಾಸನ ಜಿಲ್ಲೆ ಅರಸಿಕೆರೆಯವರು. ವೃತ್ತಿಯಲ್ಲಿ ಅಂಚೆಪಾಲಕರಾಗಿದ್ದು ಕಳೆದ ಐದು ವರ್ಷಗಳಿಂದ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಭದ್ರಪ್ಪ ಶಿ ಹೆನ್ಲಿ ಬರೆದ ಕಥೆ

ಕಣ್ಣುಮುಚ್ಚಿ ಒರಗಿದವನಿಗೆ ನಿದ್ರೆ ಬರಲಿಲ್ಲ. ಬಣ್ಣ ಬಣ್ಣದ ವೇಷ ತೊಟ್ಟ ಯಕ್ಷಗಾನದ ಪಾತ್ರಗಳು ರಿಂಗಣ ಹಾಕಲು ಪ್ರಾರಂಭಿಸಿದಂತೆ ಬದುಕಿನ ಭೂತಕಾಲ ಬೆತ್ತಲೆಯಾಗಿ ನಿಂತಿತು. ಅವನು ತನ್ನ ಅಮ್ಮಿಜಾನಳ ಹೊಟ್ಟೆಯಿಂದ ಈ ಪ್ರಪಂಚಕ್ಕೆ ಬಂದಾಗ ಅಪ್ಪ ಇರಲಿಲ್ಲ. ಅವನ ಅಪ್ಪ ಕಂಕನಾಡಿಯ ವಿಟ್ಟುಪೈಯವರ ಮಂಡಿಯಲ್ಲಿ ಉಪ್ಪು ಮೀನು ಪಡೆದು ಘಟ್ಟದ ಕಡೆಗೆ ಲಾರಿಯಲ್ಲಿ ಸಾಗಿಸಿ, ಮಾರಾಟ ಮಾಡಿ ಮನೆಗೆ ಮರಳಬೇಕಾದರೆ ವಾರವೆರಡು ಕಳೆಯುತ್ತಿದ್ದವು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಭದ್ರಪ್ಪ ಶಿ ಹೆನ್ಲಿ ಬರೆದ ಕತೆ ‘ಎದೆ ಹತ್ತಿ ಉರಿದೊಡೆ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ