ಮಮತಾ ಅರಸೀಕೆರೆ ದಿನದ ಕವಿತೆ
“ಆಷಾಡದ ಇದೇ ಸಂಜೆ ಋತುಘಾತಕ್ಕೆ
ಸಿಲುಕಿ ಕೆಂಪಾಗಿದ್ದಳು ಹುಡುಗಿ
ತುಡುಗು ದನ ಕೋಣಗಳ ಕಣ್ಣಲ್ಲಿನ
ದಾಹಬೆದರಿಕೆಗೆ ಬೆದರಿದ್ದಳು ಬೆಡಗಿ”- ಮಮತಾ ಅರಸೀಕೆರೆ ದಿನದ ಕವಿತೆ
Posted by ಕೆಂಡಸಂಪಿಗೆ | Sep 15, 2021 | ದಿನದ ಕವಿತೆ |
“ಆಷಾಡದ ಇದೇ ಸಂಜೆ ಋತುಘಾತಕ್ಕೆ
ಸಿಲುಕಿ ಕೆಂಪಾಗಿದ್ದಳು ಹುಡುಗಿ
ತುಡುಗು ದನ ಕೋಣಗಳ ಕಣ್ಣಲ್ಲಿನ
ದಾಹಬೆದರಿಕೆಗೆ ಬೆದರಿದ್ದಳು ಬೆಡಗಿ”- ಮಮತಾ ಅರಸೀಕೆರೆ ದಿನದ ಕವಿತೆ
Posted by ಕೆಂಡಸಂಪಿಗೆ | Sep 15, 2021 | ದಿನದ ಪುಸ್ತಕ |
ಮಲೀಕ ಮಾತಾಡಲಿಲ್ಲ. ಆಕೆಯನ್ನು ಸೆಳೆದುಕೊಂಡ. ತುಟಿಗೆ ತುಟಿ ಸೇರಿಸಿದ. ಇವನ ತುಟಿಗಳ ಕೊಂಕೋ, ಆಕೆಯ ಕೃತಕ ತುಟಿ ಕಳೆದುಕೊಂಡಿದ್ದ ತೇವವೋ, ಮುತ್ತಿಗೊಂದು ಸತ್ವವಿರಲಿಲ್ಲ, ಸೆಳೆತವಿರಲಿಲ್ಲ. ಸ್ಥಿತಿಸ್ಥಾಪಕತ್ವ ಕಳೆದುಕೊಂಡ ರಬ್ಬರಿನ ಬೊಂಬೆಯ ತುಟಿಯನ್ನು ಚುಂಬಿಸಿದಂತಾಯಿತು, ಮಲೀಕನಿಗೆ. ಆಕೆ ಮುತ್ತಿನಿಂದಲೇ ಮಲೀಕನನ್ನು ದೂರಸರಿಸುವುದಕ್ಕೆ ಪ್ರಯತ್ನಿಸಿದಳು. -ದೇಹ ಸೌಂದರ್ಯದ ಜಿಜ್ಞಾಸೆಯನ್ನು ಕುರಿತು ಕಾದಂಬರಿಕಾರ ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿ ‘ಕಾಯಾ’ ದಿಂದ ಆಯ್ದ ಒಂದು ಅಧ್ಯಾಯ ನಿಮ್ಮ ಓದಿಗಾಗಿ.
Read MorePosted by ಕೆಂಡಸಂಪಿಗೆ | Sep 14, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ರಮೇಶ್ ಟಿ.ಆರ್. ರಮೇಶ್ ಮೂಲತಃ ಹಾಸನ ಜಿಲ್ಲೆ ಅರಸಿಕೆರೆಯವರು. ವೃತ್ತಿಯಲ್ಲಿ ಅಂಚೆಪಾಲಕರಾಗಿದ್ದು ಕಳೆದ ಐದು ವರ್ಷಗಳಿಂದ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Sep 10, 2021 | ಸಂಪಿಗೆ ಸ್ಪೆಷಲ್ |
ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಆರಂಭಿಸಲಾದ ಟೊಟೊ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ಅವಕಾಶವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ನಿಯಮಗಳನ್ನು ಹಾಗೂ ಷರತ್ತುಗಳನ್ನು ಇಲ್ಲಿ ನೀಡಲಾಗಿದೆ. ಪ್ರವೇಶಗಳನ್ನು ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದಲ್ಲಿಯಾದರೂ ಕಳಿಸಬಹುದು.
Read MorePosted by ಕೆಂಡಸಂಪಿಗೆ | Sep 8, 2021 | video of the day |
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
