ಕವಿತಾ ಅಡೂರು ಬರೆದ ಈ ದಿನದ ಕವಿತೆ
“ನಿನ್ನ ಪುಟ್ಟ ಕಂಗಳಲ್ಲಿರುವ
ಆವೇಶದ ಸೊಡರನ್ನು ತಂಪಾಗಿಸು
ಪ್ರೀತಿ ಪ್ರಣತಿಯನು ಬೆಳಗು
ನೆತ್ತರಿಳಿಯುವ ದಾರಿಯಿಂದತ್ತ ಸರಿ”- ಕವಿತಾ ಅಡೂರು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 4, 2021 | ದಿನದ ಕವಿತೆ |
“ನಿನ್ನ ಪುಟ್ಟ ಕಂಗಳಲ್ಲಿರುವ
ಆವೇಶದ ಸೊಡರನ್ನು ತಂಪಾಗಿಸು
ಪ್ರೀತಿ ಪ್ರಣತಿಯನು ಬೆಳಗು
ನೆತ್ತರಿಳಿಯುವ ದಾರಿಯಿಂದತ್ತ ಸರಿ”- ಕವಿತಾ ಅಡೂರು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 3, 2021 | ದಿನದ ಪುಸ್ತಕ |
ತೆಲುಗಿನ ಪ್ರಸಿದ್ಧ ಲೇಖಕ ಶ್ರೀರಮಣ ಅವರು 2019ರಲ್ಲಿ ಬರೆದ `ನಾಲುಗೋ ಎಕರಂ’ ಎಂಬ ನೀಳ್ಗತೆಯನ್ನು ಯುವಲೇಖಕ ಅಜಯ್ ವರ್ಮಾ ಅಲ್ಲೂರಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಶ್ರೀರಮಣ ಅವರ ‘ಮಿಥುನಂ’ ಕಥೆಯನ್ನು ಕಥೆಗಾರ ವಸುಧೇಂದ್ರ ಅವರು ಕನ್ನಡಕ್ಕೆ ತಂದಾಗ, ಅವರ ಕಥನ ಶೈಲಿಯನ್ನು ಕನ್ನಡದ ಓದುಗರು ಬಹಳ ಮೆಚ್ಚಿಕೊಂಡಿದ್ದರು. ಇದೀಗ ಶ್ರೀರಮಣರ ಮತ್ತೊಂದು ನೀಳ್ಗಥೆಯ ಅನುವಾದವನ್ನು ‘ಛಂದ ಪುಸ್ತಕ’ ಪ್ರಕಟಿಸಿದೆ. ‘ನಾಲ್ಕನೇ ಎಕರೆ’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಈ ಕೃತಿಯ ಬಗ್ಗೆ ಅನುವಾದಕ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು ಇಲ್ಲಿವೆ.
Read MorePosted by ಕೆಂಡಸಂಪಿಗೆ | Aug 2, 2021 | ದಿನದ ಕವಿತೆ |
“ನಾನಿದ್ದು, ಹೋದರೆ ನನ್ನ ಜೀವತಂತುಗಳು
ತೂಕದ ದುಃಖ ಯಾರಿಗೆ,ಹೋದವರ ಮುಂದೆ
ಬದುಕಿದ್ದವರಿಗೆ ಶಾಪ ಜೀವನ ಯಾವಾಗಲೂ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 2, 2021 | video of the day |
Posted by ಕೆಂಡಸಂಪಿಗೆ | Aug 2, 2021 | video of the day |
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
