Advertisement

ಎಚ್. ಗೋಪಾಲಕೃಷ್ಣ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ

“ಗೆಯ್ಮೆ ಮಾಡುತ್ತಲೇ ಬದುಕು ಕಟ್ಟಿಕೊಂಡವನು ಜಯಂತ ಪೂಜಾರಿ. ಶಾಲಾ ದಿನಗಳಿಂದಲೇ ಕಬಡ್ಡೀ ಜಯಂತ ಎಂದೇ ಹೆಸರು ಪಡೆದವನು. ಅವನಿದ್ದಲ್ಲಿ ಎಂತಹ ಜಡಬರತನೂ ಪುಟಿದೇಳಲೇಬೇಕು ಅಂತಹ ಪಾದರಸ. ದೇವ ನಗರಿಯಿಂದ ಹತ್ತು ಮೈಲು ದೂರದ ಏಯ್ಡೆಡ್ ಹೈಸ್ಕೂಲ್‌ನಲ್ಲಿ ದಿನ ಗುತ್ತಿಗೆಗೆ ಪಿ.ಟಿ. ಮೇಷ್ಟ್ರಾಗಿ ಸೇರಿದಂದಿನಿಂದ ವಿದ್ಯಾರ್ಥಿಗಳನ್ನು ಕಂಬಳದ ಕೋಣಗಳಂತೆ ಹುರಿಗೊಳಿಸುತ್ತಾನೆಂದುಪ್ರಸಿದ್ದಿ ಪಡೆದಿದ್ದ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಅನುಪಮಾ ಪ್ರಸಾದ್ ಬರೆದ ಕಥೆ ‘ಕಾಳಿಂದಿ ಮಡು’

Read More

ಸಿದ್ಧಲಿಂಗಯ್ಯ ನೆನಪಿಗೆ ಊರುಕೇರಿಯ ಪುಟಗಳು

ಕನ್ನಡದ ಊರು ಕೇರಿಯ ಕವಿ ಸಿದ್ದಲಿಂಗಯ್ಯ ತೀರಿಹೋಗಿದ್ದಾರೆ. ತಾನೊಬ್ಬ ಖ್ಯಾತ ಕವಿ ಎಂಬ ಯಾವ ಹಮ್ಮೂ ಇಲ್ಲದೆ ಸಹಜವಾಗಿ ಜೋಕುಗಳನ್ನು ಹಾರಿಸುತ್ತಾ ಬದುಕಿದ್ದ ಸಿದ್ದಲಿಂಗಯ್ಯ ಅಧಿಕಾರಗಳನ್ನು ಅನುಭವಿಸಿದಷ್ಟೇ ಸಹಜವಾಗಿ ಸರಳತೆಯನ್ನೂ ರೂಡಿಸಿಕೊಂಡಿದ್ದರು. ಬೆಂಗಳೂರಿನ ದಲಿತ ಕೇರಿಯೊಂದರ ಸ್ಮಶಾನದ ಕಲ್ಲುಗಳನ್ನೇ ತನ್ನ ಕಾವ್ಯಕೃಷಿಯ ಸೋಪಾನಗಳಂತೆ ಬಳಸಿಕೊಳ್ಳಬಲ್ಲ ಹುಟ್ಟಾ ಸೃಜನಶೀಲತೆಯ ಜೊತೆಜೊತೆಗೇ ಸಿಟ್ಟನ್ನು, ಪ್ರತಿಭಟನೆಯನ್ನು…”

Read More

ಪ್ರತಾಪ್‌ ಶೆಣೈ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಕಾರ್ಕಳದ ಪ್ರತಾಪ್ ಶೆಣೈ. ಪ್ರತಾಪ್‌ ಶೆಣೈ ಕಾರ್ಕಳದ ಉದ್ಯಮಿ. ಕಾಡಿನಲ್ಲಿ ಅಲೆದಾಟ, ಚಾರಣ ಅವರ ಹವ್ಯಾಸ. ಜೊತೆಗೆ ಛಾಯಾಗ್ರಹಣವೆಂದರೆ ಇನ್ನಷ್ಟು ಪ್ರೀತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ರಂಗಾಂತರಂಗ…

“ಕಥನದ ಉತ್ತರಾರ್ಧದಲ್ಲಿ ಲಕ್ಷ್ಮೀಶರು ತನ್ನ ರಂಗಾನುಭವಾಧಾರಿತ ರಂಗ ಚಿಂತನೆಗಳನ್ನು ಸರಳವಾದ ಭಾಷೆಯಲ್ಲಿ ಮಂಡಿಸಿದ್ದು, ಚರ್ಚಿಸಬೇಕಾದ, ಚಿಂತನೀಯವಾದ ಅನೇಕ ವಿಚಾರಗಳು ಅಲ್ಲಿ ಬಂದಿವೆ. ಇಡಿಯ ಆಟಕ್ಕೆ ಆಧಾರವಾಗಿ ನಿರ್ವಹಣೆ, ಹಾಡು, ಕುಣಿತಗಳನ್ನು ನಡೆಸುವ ಮೆರೆಸುವ ಹಿಮ್ಮೇಳದ ಮಹತ್ವ ಸಾಮಾನ್ಯ ಪ್ರೇಕ್ಷಕನಿಗೆ ಅರಿವಿಗೆ ಬರದಿರುವ ಸಂಗತಿ, ಹಲವು ವಾದಕರ ವಾಣಿಯಾಗಿ ಇಲ್ಲಿ ಪ್ರಸ್ತಾವಿತವಾಗಿದೆ. ಅದು ನಿಜ ಕೂಡ.”
ಲಕ್ಷ್ಮಿ ಮಚ್ಚಿನ ಬರೆದ ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರ ರಂಗಾಂತರಂಗಕ್ಕೆ ಡಾ. ಎಂ.ಪ್ರಭಾಕರ ಜೋಷಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ