ಎಸ್. ಗಂಗಾಧರಯ್ಯ
ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತʼ ಪುಸ್ತಕದ ಪ್ರವೇಶಿಕೆ…
Posted by ಕೆಂಡಸಂಪಿಗೆ | May 3, 2021 | ದಿನದ ಪುಸ್ತಕ |
“ದೇಶಭ್ರಷ್ಟತೆಯನ್ನು ಆಯ್ದುಕೊಂಡ ಲೇಖಕರು ದಕ್ಷಿಣ ಆಫ್ರಿಕದ ಕುರಿತು ವಿಫುಲವಾಗಿ ಬರೆಯತೊಡಗಿದರು. ಅದಕ್ಕಾಗಿ ವಿವಿಧ ಪ್ರಕಾರಗಳನ್ನುಆಯ್ದುಕೊಂಡರು. ಅವುಗಳಲ್ಲಿ ಆತ್ಮಚರಿತ್ರೆ ಅತ್ಯಂತ ಪ್ರಿಯವಾದ ಪ್ರಕಾರವಾಯಿತು. ಅನುಭವ ಕಥನವು ಆತ್ಮಚರಿತ್ರೆಯ ರೂಪದಲ್ಲಿ, ಹೊಸ ಪದವಿನ್ಯಾಸದಲ್ಲಿ ಗೋಚರಿಸತೊಡಗಿತು. ಪರದೇಸಿಗರಾದ ದಕ್ಷಿಣ ಆಫ್ರಿಕನ್ ಬುದ್ಧಿಜೀವಿಗಳಿಗೆ ಆತ್ಮಕಥೆ ಹೊಸ ಅಸ್ತಿತ್ವವನ್ನು ನೀಡಿದ ಪ್ರಕಾರವಾಯಿತು. ಇತ್ತ, ತಾಯ್ನೆಲದಲ್ಲಿ ಭಾವಗೀತೆ ಅರಳತೊಡಗಿತ್ತು. ಕಾವ್ಯಾಭಿವ್ಯಕ್ತಿಗೆ ಹೊಸಬರು ಸೇರಿಕೊಂಡಂತೆಲ್ಲ ಅಭಿವ್ಯಕ್ತಿ ರೂಕ್ಷವಾಗತೊಡಗಿತು.”
ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತ: ಆಫ್ರಿಕನ್ ಸಂಕಥನ’ ಪುಸ್ತಕದ ಪ್ರವೇಶಿಕೆ ನಿಮ್ಮ ಓದಿಗೆ
ಭೂಮಿಯಾಳದ ಬೇರುಗಳು: ಶಿವಶಂಕರ ಸೀಗೆಹಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 3, 2021 | ದಿನದ ಕವಿತೆ |
“ಕಲಿಗಾಲದಲಿ ಕೇಡೆಂಬುದು ಹಾಕುತ್ತಿರುವ ಹೆಜ್ಜೆಗೆ
ನಡೆಯಬಾರದ್ದಲ್ಲ ಎಡೆಬಿಡದೆ ನಡೆಯುತ್ತಿದೆ
ಹುಟ್ಟು ಸಾವಿನ ದಿನಚರಿಯಲ್ಲಿ
ಬಾಲ್ಯ ಯೌವ್ವನ ವೃದ್ಧಾಪ್ಯ
ಒಂದೇ ಕಾಲಚಕ್ರದ
ಸರಳರೇಖೆಗೆ ಬಂದು ಸೇರುತ್ತಿವೆ”- ಶಿವಶಂಕರ ಸೀಗೆಹಟ್ಟಿ ಬರೆದ ಈ ದಿನದ ಕವಿತೆ
ಭರತ್ ಎಂ. ವೆಂಕಟಸ್ವಾಮಿ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | May 1, 2021 | ದಿನದ ಕವಿತೆ |
“ಸುಳಿವಿರದ ಮಳೆ
ಈ ಹಾಳೆ ನೆನೆದಿದೆ
ಮೊದಮೊದಲ ಪದ
ತುಟಿಯಲ್ಲೇ ಕುಳಿತಿದೆ
ನಾ ನಿರೂಪವಾದೆ”- ಭರತ್ ಎಂ. ವೆಂಕಟಸ್ವಾಮಿ ಬರೆದ ಎರಡು ಹೊಸ ಕವಿತೆಗಳು
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು
Posted by ಕೆಂಡಸಂಪಿಗೆ | Apr 30, 2021 | ದಿನದ ಪುಸ್ತಕ |
“ಇದು ಕೇವಲ ಚೆನ್ನಭೈರಾದೇವಿಯ ಕಥೆಯಷ್ಟೇ ಅಲ್ಲ, ನೂರು ವರುಷಗಳ ಶರಾವತಿ ದಂಡೆಯ ಚರಿತ್ರೆ. ಕರಾವಳಿ-ಪಶ್ಚಿಮ ಮಲೆನಾಡಿನ ವೈವಿಧ್ಯಮಯ ಜೀವನ ಶೈಲಿಯ ಕಷ್ಟಕತೆ, ಜೈನಧರ್ಮೀಯರ ಸಾಹಸ ತ್ಯಾಗದ ಚಿತ್ರ, ಬಿಜಾಪುರದ ಸುಲ್ತಾನರು ಹಾಗೂ ವಿಜಯನಗರದ ಅರಸರೊಂದಿಗಿನ ಸಂಬಂಧ ಕಡಿದುಕೊಳ್ಳದೇ ಒತ್ತೊತ್ತಿ ಬಂದ ಪೋರ್ಚುಗೀಸರಿಂದ ಒಂದಿಡೀ ತಲೆಮಾರನ್ನು ಕಾಪಾಡಿದ ರಾಣಿಯ ಸಾಹಸ, ಪ್ರೇಮ, ತ್ಯಾಗ ಮತ್ತು ಧೀಮಂತ ವ್ಯಕ್ತಿತ್ವದ ಸಮಗ್ರ ಚಿತ್ರ.”
ಡಾ. ಗಜಾನನ ಶರ್ಮ ಬರೆದ ‘ಚೆನ್ನಭೈರಾದೇವಿʼ ಕಾದಂಬರಿಗೆ ಜೋಗಿ ಬರೆದ ಮಾತುಗಳು
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comನಮ್ಮ ಸೋಷಿಯಲ್ ಮೀಡಿಯಾ
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಸಮಾಜದ ಸ್ವಾಸ್ಥ್ಯ ಮತ್ತು “ಇಮಾಮ್ ಸಾಹೇಬರ ಕುದುರೆ”: ವೈ.ಎಸ್. ಹರಗಿ ಕಾದಂಬರಿಯ ಕುರಿತು ಸಂಗೀತ ರವಿರಾಜ್ ಬರಹ
ಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
-
ಕಷ್ಟ ಸುಖದವರು ಬೇಕು: ಕೆ. ಸತ್ಯನಾರಾಯಣ ಕಥಾ ಸರಣಿAug 28, 2026 | ಸರಣಿ -
-
ಸಿ.ಬಿ.ಐನಳ್ಳಿ ಬರೆದ ಎರಡು ಹೊಸ ಕವಿತೆಗಳುAug 27, 2026 | ದಿನದ ಕವಿತೆ -
ನೇತ್ರಾಣಿಯ ನೆತ್ತಿಯಿಂದ: ಶ್ರೀಧರ್ ಎಸ್. ಸಿದ್ದಾಪುರ ಪ್ರವಾಸ ಸರಣಿAug 26, 2026 | ಪ್ರವಾಸ

