Advertisement

ಎಸ್. ಗಂಗಾಧರಯ್ಯ

ಜಯಂತ ಕಾಯ್ಕಿಣಿ ಹೊಸ ಪುಸ್ತಕದಿಂದ ಒಂದು ಕತೆ

“ಅವ್ವನ ಸಿಡಿಮಿಡಿ, ಪ್ರತಿರೋಧ, ಆಘಾತ ಇವ್ಯಾವುದೂ ಕಾಣಿಸುವ ಸ್ಥಿತಿಯಲ್ಲೇ ಚಿತ್ತಿ ಇರಲಿಲ್ಲ. ಆಕಾಶದಿಂದಲೇ ತೂಗುಬಿದ್ದಿದ್ದ ಜೋಕಾಲಿಯೊಂದರ ಮೇಲೆ ಅವಳಾಗಲೇ ಕೂತುಬಿಟ್ಟಿದ್ದಳು. ಅದು ದಾಂಡೇಲಿಯಿಂದ ಬೆಳಗಾಂವ ತನಕ ಜೀಕುತ್ತಿತ್ತು. ನಡುವೆ, ಧಾರವಾಡದ ಕಿಲ್ಲೆಯ ನೆತ್ತಿಯನ್ನು ಚೂರು ಸವರಿ ಹೋಗುತ್ತಿತ್ತು.”
ಇತ್ತೀಚೆಗಷ್ಟೇ ಬಿಡುಗಡೆಯಾದ…

Read More

ಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ

“ಕತ್ತಲೆ ಮರೆಯ ಬಿಕ್ಕುಗಳು
ಸೀರೆ ತುದಿಯ ಅಶೃಬಿಂದುಗಳಿನ್ನು
ಜನ ಸಂತೆಯೆದುರು
ಬಿಕರಿಯಾಗುವ
ಪದಗಳಾಗಿ ಬಿಟ್ಟವು॥”- ಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ

Read More

ಅರುಣ್‌ ಗೋಕರೆ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಅರುಣ್ ಗೋಕರೆ. ಅರುಣ್ ವೃತ್ತಿಪರ ಚಿತ್ರ ಕಲಾವಿದ, ಛಾಯಾಗ್ರಾಹಕ, ಧ್ವನಿ ಗ್ರಾಹಕ, ಮತ್ತು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾಗರಾಜ ಪೂಜಾರ ಬರೆದ ಹೊಸ ಕವಿತೆ

“ಮುತ್ತು ಚಿತ್ತಿಯ ಮಾಡಾಗಿ ಮೋಡಕಟ್ಟಲಿ
ಕಟ್ಟೆಯೊಡೆದ ಹನಿ ಕಡಲಾಗಿ ಒಡಲು ಸೇರಲಿ
ಕುಡಿಕೆಯೊಳಗೆ ಫಲದ ಬೀಜ ಮಿಡಿಯಲಿ
ಕುಡಿ ಮಿಡಿಯಾಗಿ, ಮೈಯೆಲ್ಲಾ ಕಾಯಾಗಿ
ಕಾಯದ ತುಂಬಾ ಹೂ ಅರಳಲಿ.”- ನಾಗರಾಜ ಪೂಜಾರ ಬರೆದ ಹೊಸ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ