Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

‘ಸಿದ್ಧಿಯ ಕೈ ಚಂದ್ರನತ್ತ’: ಕೃಷ್ಣಮೂರ್ತಿ ಹನೂರರ ಕಾದಂಬರಿಯ ಕೆಲವು ಪುಟಗಳು.

ರಾತ್ರಿ ಕತ್ತಲಾಗಿದ್ದರೂ ಅಲ್ಲಲ್ಲಿ ಇದ್ದ ಬೀದಿ ಲೈಟಿನ ಕಾರಣವಾಗಿ ನನಗೇನೂ ಭಯ ಅನಿಸಲಿಲ್ಲ. ಅಪ್ಪನ ಎತ್ತಿನ ಗಾಡಿಯಲ್ಲಿ ಸುತ್ತುತ್ತಿದ್ದ ನನಗೆ ಚಿತ್ತಣ್ಣನ ರಿಕ್ಷಾ ದೇವಾನುದೇವತೆಗಳ ರಥದಂತೆ ಕಂಡಿತು.

Read More

ಪ್ರಶಾಂತ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಪ್ರಶಾಂತ್. ಮಂಗಳೂರಿನವರಾದ ಪ್ರಶಾಂತ್ ಖಾಸಗೀ ಬ್ಯಾಂಕ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಾರಣಿಗ ಹಾಗೂ ಛಾಯಾಗ್ರಾಹಕರಾಗಿರುವ ಇವರಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಬ್ದುಲ್ ರಶೀದ್ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ಕ್ಲಿಕ್ಕಿಸಿದವರು ಕಥೆಗಾರ ಅಬ್ದುಲ್ ರಶೀದ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

ಆತನ ಕೈಸಂದಿನೊಳಗೆ ಬೆರಳು ತೂರಿಸಿಕೊಂಡೇ
ದೇಹ ಮೀರಿದ ಪ್ರೇಮದ ಠೇವಣಿಇಟ್ಟಿದ್ದು
ಮೊನ್ನೆ ಮೊನ್ನೆಯಷ್ಟೇ ನಗದಾಗಿದೆ.
ಈಗ ನಾನು ಅವನೂ ಕೂಡಿಯೇ ಮನೆ ಕಟ್ಟುತ್ತಿದ್ದೇವೆ…. ನಾಗರೇಖಾ ಗಾಂವಕರ ಬರೆದ ಎರಡು ಹೊಸ ಕವಿತೆಗಳು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ