ಅನಿಲ್ ಕುಮಾರ್ ಗುನ್ನಾಪೂರ ಬರೆದ ಈ ದಿನದ ಕವಿತೆ
“ಬಯಕೆಗಳು
ಹೀಗೆಯೇ ಇರುವುದಿಲ್ಲ
ಭರವಸೆಯ ನಾಳೆಗಳ ನಡುವೆ
ಅನಿಶ್ಚಿತತೆಯ ಆಟ, ಅನಿವಾರ್ಯತೆಯ ಪಾಠ
ಹೊಸ ಆಶಾವಾದಗಳು
ತೃಪ್ತವಾಗಿರುವುದನ್ನು ಕಲಿಸುತ್ತವೆ”- ಅನಿಲ್ ಕುಮಾರ್ ಗುನ್ನಾಪೂರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Feb 20, 2020 | ದಿನದ ಕವಿತೆ |
“ಬಯಕೆಗಳು
ಹೀಗೆಯೇ ಇರುವುದಿಲ್ಲ
ಭರವಸೆಯ ನಾಳೆಗಳ ನಡುವೆ
ಅನಿಶ್ಚಿತತೆಯ ಆಟ, ಅನಿವಾರ್ಯತೆಯ ಪಾಠ
ಹೊಸ ಆಶಾವಾದಗಳು
ತೃಪ್ತವಾಗಿರುವುದನ್ನು ಕಲಿಸುತ್ತವೆ”- ಅನಿಲ್ ಕುಮಾರ್ ಗುನ್ನಾಪೂರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Feb 10, 2020 | ದಿನದ ಪುಸ್ತಕ, ಸಾಹಿತ್ಯ |
“ಏಕತಾರಿ ಕತೆಯೊಳಗ ಉಪಮೆ ಹಾಗೂ ಹೋಲಿಕೆಗಳು ತುಂಬಿ ತುಳಕತಾವ. ಕಾಂಡಕೊರೆಯುವ ಹುಳು ಒಳಗೆ ಹೊಕ್ಕವರಂತೆ ದಿನದಿನಕ್ಕೆ ಕೃಶನಾಗುತ್ತ ಹೊರಟಿದ್ದಾನೆ, ಮುರುದು ಮುಟಗಿಮಾಡಿ ನುಂಗಿ ನೀರ ಕುಡಿತಿದ್ರು, ಪಡಸಾಲ್ಯಾಗ ಕುಂತಾವ ಎದ್ದು ಹೊಲಕ ಹೋದವರಂಗ ಹೋಗಿ ಬಿಟ್ಟ ನೋಡ್ರಿ, ಮಳಿಯಪ್ಪ ಗವಿ ಸೆರಿದವರಮಗ ರೈತರ ಕೂಡಾ ಕಣಮುಚಗಿ ಆಟ ಆಡಾಕ ಸುರು ಮಾಡಿದ..”
Read MorePosted by ಕೆಂಡಸಂಪಿಗೆ | Feb 6, 2020 | ದಿನದ ಕವಿತೆ |
“ಛಿದ್ರ ತುಣುಕುಗಳಲಿ ಕಂಡ
ಬಿತ್ತ ಬಿತ್ತವನದಲ್ಲ
ಹನಿಗಳಲಿ ಕಂಡ ಚಿತ್ತ
ಹೆತ್ತವನದೂ ಅಲ್ಲ
ನಿಗೂಢ!”- ನಾ ದಿವಾಕರ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Feb 3, 2020 | ದಿನದ ಕವಿತೆ |
“ಆವತ್ತಿನ ಸ್ಥಿತಿ ಗೊತ್ತಾ?
“ಏನಿರುತ್ತದೆ, ಹೊಳಪಿನಿಂದ
ಕೂಡಿರುತ್ತದೆ”
ಹಾಗಾದರೆ ಇವತ್ತು
ಕಂಡ ಮಿಂಚುಹುಳ ನಾಳೆ
ಯಾವ ಕಾಡಿನಲ್ಲಿ ಮಿನುಗುವುದು ಹೇಳುವೆಯಾ?”- ಅಕ್ಷಯ ಕಾಂತಬೈಲು ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Jan 27, 2020 | ದಿನದ ಪುಸ್ತಕ, ಸಾಹಿತ್ಯ |
“ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ನಾಡಿನ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಸಮ್ಮೇಳನ, ವಿಚಾರಗೋಷ್ಠಿಗಳಲ್ಲಿ ಆಗಾಗ್ಗೆ ಸುಕ್ರಜ್ಜಿಯ ಒಡನಾಟವು ನೀಡುವ ಆನಂದದ ಸವಿಯನ್ನು ನಾವೆಲ್ಲಾ ಅನುಭವಿಸಿದ್ದೇವೆ. ಕಾಡುಗೊಲ್ಲರ ಸಿರಿಯಜ್ಜಿ, ಸಾಲುಮರದ ತಿಮ್ಮಕ್ಕ, ಹಾಲಕ್ಕಿ ಒಕ್ಕಲು ಬುಡಕಟ್ಟಿನ ವಿಶಿಷ್ಟ ಪ್ರತಿಭೆ ಸುಕ್ರಿ ಬೊಮ್ಮಗೌಡ- ಮುಂತಾದ ಈ ಪ್ರಕೃತಿಯ ಕಂದಮ್ಮಗಳು ನೀಡುವ ಅನುಭವಲೋಕ ಹಾಗೂ …”
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
