Advertisement

ಎಸ್. ಗಂಗಾಧರಯ್ಯ

ಸುಚಿತ್ರ ಯು ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಸುಚಿತ್ರಾ ಯು. ಸುಚಿತ್ರಾ ಬೆಂಗಳೂರು ನಿವಾಸಿ. ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಛಾಯಾಗ್ರಹಣ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

“ಮರೆತ ಹೂವುಗಳು
ನಿನ್ನ ಕಾಲ ಹೆಬ್ಬೆರಳಿನಲಿ
ಅರಳುತ್ತವೆ.
ರೆಕ್ಕೆ ಸಿಕ್ಕಿಸಿ ತುಟಿ ಹಿಗ್ಗಿಸಿ
ಅನಾಮಿಕ ರಸ್ತೆಯಲಿ
ಅಲೆಯುತ್ತೇನೆ”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

Read More

ವಿನಯ್ ಹೆಗಡೆ ತೆಗೆದ ಈ ದಿನದ ಚಿತ್ರ

ವಿನಯ್ ಹೆಗಡೆ ಮೂಲತ‍ಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನವರು. ಪ್ರಸ್ತುತ ಬೆಂಗಳೂರು ವಾಸಿ. ಜೇನುಕೃಷಿಯಲ್ಲಿ ಎಂ. ಎಸ್ ಸಿ ಮಾಡಿರುವ ವಿನಯ್ ಖಾಸಗಿ ಕಂಪನಿಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೇನುಸಾಕಣೆ, ವನ್ಯಜೀವಿ ಛಾಯಾಗ್ರಹಣ, ಪ್ರಕೃತಿ ಛಾಯಾಗ್ರಹಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

Read More

ಮೆಹಬೂಬ ಮುಲ್ತಾನಿ ಅನುವಾದಿಸಿದ ಗೀತ ಚತುರ್ವೇದಿ ಬರೆದ ಹಿಂದಿ ಕವಿತೆ

“ದಾರಿ ಸವೆಸುತ್ತಾ ಸಾಗುವಾಗ ಹುಟ್ಟಿಕೊಳ್ಳುವ ದಾವಾಗ್ನಿ
ಮನದೊಳಗೆ ಎಲ್ಲವನ್ನೂ ತಯಾರಿಸುತ್ತದೆ
ನೀನು ಮಾತ್ರ ನಿನಗಾಗಿ ಒಂದು ಕಪ್ ಚಹಾ ತಯಾರಿಸಿಕೊಳ್ಳುತ್ತಿ..
ನೀನು ಗಂಧರ್ವನೇ?
-ಅಲ್ಲ ನಾನು ಗಂಧರ್ವನೂ ಅಲ್ಲ”- ಮೆಹಬೂಬ ಮುಲ್ತಾನಿ ಅನುವಾದಿಸಿದ ಗೀತ ಚತುರ್ವೇದಿ ಬರೆದ ಹಿಂದಿ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ