ರಘು ವೆಂಕಟಾಚಲಯ್ಯ ಬರೆದ ಎರಡು ಕವಿತೆಗಳು
“ಹಣೆಯ ಮಣಿಯ
ಮುತ್ತಿಕ್ಕಿದಾಗೆಲ್ಲ
ಗಾಯ ಮೂಡಿಸಿದ್ದೆ
ನುಣುಪು ಮೈಯನು
ಬಳಸಿ ತೆಕ್ಕೈಸಿದಾಗೆಲ್ಲ
ಪೊರೆ ಕಳಚುತ್ತಲಿದ್ದೆ.”- ರಘು ವೆಂಕಟಾಚಲಯ್ಯ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Oct 31, 2019 | ದಿನದ ಕವಿತೆ |
“ಹಣೆಯ ಮಣಿಯ
ಮುತ್ತಿಕ್ಕಿದಾಗೆಲ್ಲ
ಗಾಯ ಮೂಡಿಸಿದ್ದೆ
ನುಣುಪು ಮೈಯನು
ಬಳಸಿ ತೆಕ್ಕೈಸಿದಾಗೆಲ್ಲ
ಪೊರೆ ಕಳಚುತ್ತಲಿದ್ದೆ.”- ರಘು ವೆಂಕಟಾಚಲಯ್ಯ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Oct 31, 2019 | ದಿನದ ಫೋಟೋ |
ಈ ದಿನದ ಚಿತ್ರವನ್ನು ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering ಕಾಲೇಜಿನಲ್ಲಿ 2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Oct 29, 2019 | ದಿನದ ಕವಿತೆ |
“ಇರಲಿ ಬಿಡು, ಹೀಗಾದರೂ ನನ್ನೊಳಗೆ ಸತ್ತು ಒಳಗೊಳಗೆ
ಕುದಿಯಲಾಗದೆ ಕಾಗದದ ದೋಣಿಯಲಿ ಶವವಾಗಿ ತೇಲುತಿರುವ ಈ
ಅಕ್ಷರಗಳು ಅವಳ ಉಸಿರ ಗಂಧ ಸೋಕಿಸಿಕೊಂಡು ಮರುಜೀವ ಪಡೆದುಕೊಳ್ಳಲಿ ಮತ್ತೊಂದು ರೂಪದಲ್ಲಿ”- ದೀಪದ ಹಬ್ಬಕ್ಕೆ ಮೂರು ಕವಿಗಳ ಕವಿತೆಗಳು
Posted by ಕೆಂಡಸಂಪಿಗೆ | Oct 28, 2019 | ದಿನದ ಪುಸ್ತಕ, ಸಾಹಿತ್ಯ |
“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”
Read MorePosted by ಕೆಂಡಸಂಪಿಗೆ | Oct 24, 2019 | ದಿನದ ಕವಿತೆ |
“ಎಲ್ಲಿ? ಕಾಣಿಸದು? ಏನಾಗಿ ಹೋಯಿತು?
ಬಹುಶಃ ಬರಿದೇ ಮಾತುಗಳ ಹೊಗಳಿಕೆಯಲ್ಲಿ ಬಂಧಿಯಾಯಿತೇ?
ಸೆಲ್ಪೋನ್ ಸಂದೇಶಗಳಲ್ಲಿ ಸಿಕ್ಕಿಬಿದ್ದಿತೇ?
ಕಪಟ ಮಾತುಗಳಿಂದ ಮರುಳು ಮಾಡಿ ಮುದಗೊಳಿಸಿ
ಕಡೆಗೆ ಕಠಿಣವಾಗಿ ನಡೆದುಕೊಳ್ಳುತ್ತೆವೆಯೆಂದು ಪಾಪ ಅದಕೇನು ಗೊತ್ತು”- ಕಾ.ಹು.ಚಾನ್ ಪಾಷ ಅನುವಾದಿಸಿದ ನೂರ್ ಜಹಾನ್ ಅವರ ತೆಲುಗು ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
