Advertisement

ಡಾ. ಸಿ. ಬಿ. ಐನಳ್ಳಿ

ರಟ್ಟೀಹಳ್ಳಿ ರಾಘವಾಂಕುರ ಬರೆದ ಎರಡು ಹೊಸ ಗಝಲ್ ಗಳು

“ಇಳಿಸಂಜೆ ತೀರದಲಿ ನಿನ್ನೆದೆಯ ಬಿಸಿಯುಸಿರು ಹಗುರುರಾಗಿ ತಾಗುವಾಗ
ಮನದ ರೆಪ್ಪೆ ಮಿಡಿತಕೆ ಕಾರಣ ಏನೆಂದೆಂದಾದರೂ ನಿನ್ನ ಕೇಳಬೇಕಿತ್ತು”- ರಟ್ಟೀಹಳ್ಳಿ ರಾಘವಾಂಕುರ ಬರೆದ ಎರಡು ಹೊಸ ಗಝಲ್ ಗಳು

Read More

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಲೋಲಾಕಿನ ಲೋಕದಲೂ
ಲಯದ ಲಾಲಿತ್ಯ.!
ಪರಿಮಳಕೆ ಪತರಗುಟ್ಟುವ ಹುಡುಗಿ
ಸೊಕ್ಕುವ ನಾಳೆಗಳ ಹೆಣಿಗೆಯಲಿ
ನಕ್ಕು ಝುಮುಕಿ ಕಳಚುತ್ತಾಳೆ.”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ವಾಸುದೇವ ನಾಡಿಗ್ ಕವನ ಸಂಕಲನಕ್ಕೆ ದಿಲೀಪ್ ಕುಮಾರ್ ಮುನ್ನುಡಿ.

“ಕರವಸ್ತ್ರದ ಅನನ್ಯತೆ ತಿಳಿಯುವುದು ಹಿಂದಿನ ಸಂಕಲನಗಳಲ್ಲಿನ ಭಾಷೆ-ಬಂಧ-ಪ್ರತಿಮೆಗಳಲ್ಲಿಂದ ಬಿಡುಗಡೆ ಹೊಂದದೆ ಇಂದಿಗೆ ತೆರೆದುಕೊಂಡಿರುವ ತೀವ್ರವಾದ ಭಾವದ ಅಭಿವ್ಯಕ್ತಿಯ ಸ್ಥಿತಿಗೆ ಬಾಯಾಗುವ ಹಂಬಲದಿಂದ. ಎಲ್ಲ ಕಾವ್ಯಗಳೂ ತೀವ್ರವಾದ ಭಾವದ ಅಭಿವ್ಯಕ್ತಿಗೆ ತುಡಿಯುತ್ತಿದ್ದರೂ ಒಂದು ಸಂಕಲನದಿಂದ ಮತ್ತೊಂದು ಸಂಕಲನಕ್ಕೆ ಬೆಳೆದಿರುವ ಇವರ ಕಟ್ಟುವಿಕೆಯಿಂದ.”

Read More

ಆದರ್ಶ ಬಿ.ಎಸ್ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಆದರ್ಶ ಬಿ ಎಸ್. ಬೆಂಗಳೂರು ವಾಸಿಯಾದ ಆದರ್ಶ ಮೂಲತಃ ಶಿವಮೊಗ್ಗೆಯ ಹತ್ತಿರದ ಮೂಗುಡ್ತಿಯವರು. ಟಾಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ, ನಿಸರ್ಗ ಮತ್ತು ಕಲೆಯನ್ನು ಬಿಂಬಿಸುವ ಚಿತ್ರಗಳನ್ನು ಸೆರೆಹಿಡಿಯುವುದರಲ್ಲಿ ಹೆಚ್ಚಿನ ಒಲವು. ಸದ್ಯ  ಪ್ರಜಾವಾಣಿಗೆ ಪ್ರವಾಸ ಕಥನದ ಸರಣಿ ಬರೆಯುತ್ತಿದ್ದು, ಕವಿತೆಗಳನ್ನೂ ಬರೆಯುವ ಹವ್ಯಾಸವಿದೆ. ಪ್ರವಾಸ, ಚದುರಂಗ ಆಡುವುದು, ಹೊಸ ವಿಚಾರಗಳ ವಿಶ್ಲೇಷಣೆ, ಇತಿಹಾಸ ಮತ್ತು ಸಂಶೋಧನೆಯಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು

“ನಾನೂ ಗುಲ್ಮೊಹರದ ಮೇಲೆ ಒಲುಮೆ ಎಂದು ಬರೆದೆ
ಕೆನ್ನೆ ಕೆಂಪೇರಿ
ಕಣ್ಣು ಭೂವಿಯ ಒಡಲ ಸೇರಿದವು”- ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ