ಅಡಿಗ ನುಡಿಹಾರ: ಅಡಿಗರ ಕಾವ್ಯದ ಬಗ್ಗೆ ಜಯಂತ್ ಕಾಯ್ಕಿಣಿ ಮಾತುಗಳು
ಗೋಪಾಲಕೃಷ್ಣ ಅಡಿಗರ ಕಾವ್ಯದ ಬಗ್ಗೆ ಜಯಂತ್ ಕಾಯ್ಕಿಣಿ ಮಾತುಗಳು
ಕೃಪೆ: ಅಡಿಗ ಅಂಗಳ
ಸುಮಾ ಸತೀಶ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮದವರು. ಬರವಣಿಗೆಯ ಜೊತೆಗೆ ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಿರುನಾಟಕಗಳ ರಚನೆ, ನಿರ್ದೇಶನ ಮತ್ತು ಅಭಿನಯ ಜೊತೆಗೆ ಏಕಪಾತ್ರಾಭಿನಯ ಇವರ ಹವ್ಯಾಸ. ಮಿರ್ಚಿ ಮಸಾಲೆ ಮತ್ತು ಇತರೆ ನಗೆ ನಾಟಕಗಳು , ಅವನಿ ( ಕವನ ಸಂಕಲನ), ವಚನ ಸಿರಿ (ಆಧುನಿಕ ವಚನಗಳು), ಹಾದಿಯಲ್ಲಿನ ಮುಳ್ಳುಗಳು ( ವೈಚಾರಿಕ ಲೇಖನ ಸಂಕಲನ), ಬಳಗ ಬಳ್ಳಿಯ ಸುತ್ತ (ಸಂ. ಕೃತಿ), ಶೂನ್ಯದಿಂದ ಸಿಂಹಾಸನದವರೆಗೆ ( ವ್ಯಕ್ತಿ ಚಿತ್ರಣ), ಭಾವಯಾನ ( ಸಂ. ಕೃತಿ), ಮನನ - ಮಂಥನ ( ವಿಮರ್ಶಾ ಬರೆಹಗಳು), ವಿಹಾರ (ಆಧುನಿಕ ವಚನಗಳು), ಕರ್ನಾಟಕದ ಅನನ್ಯ ಸಾಧಕಿಯರು ಭಾಗ 6 (ಡಾ. ಎಚ್. ಗಿರಿಜಮ್ಮನವರ ಬದುಕು - ಬರೆಹ) ಇವರ ಪ್ರಕಟಿತ ಕೃತಿಗಳು.
Posted by ಕೆಂಡಸಂಪಿಗೆ | Sep 4, 2018 | video of the day |
ಗೋಪಾಲಕೃಷ್ಣ ಅಡಿಗರ ಕಾವ್ಯದ ಬಗ್ಗೆ ಜಯಂತ್ ಕಾಯ್ಕಿಣಿ ಮಾತುಗಳು
ಕೃಪೆ: ಅಡಿಗ ಅಂಗಳ
Posted by ಕೆಂಡಸಂಪಿಗೆ | Sep 3, 2018 | ದಿನದ ಫೋಟೋ |
ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Sep 3, 2018 | ದಿನದ ಕವಿತೆ |
“ನೆಲವೇ ಧೂಳಿನ ಬಲೆಯಲ್ಲಿ ಹೊರಳಾಡಿ ಹಸಿರ ತೆಕ್ಕೆಗಾಗಿ ಹಪಹಪಿಸುವಾಗ ಬಾಗಿಲೇ ಇರದ ಮನೆಯೊಳಗೆ
ಹೊಸ್ತಿಲು ಮಾತ್ರ ನಿರಾಧಾರದ ನಿದ್ರೆಗೆ ಜಾರದೆ ಸದಾ ಎಚ್ಚರ.”- ಕಿರಸೂರ ಗಿರಿಯಪ್ಪ ಬರೆದ ಹೊಸ ಕವಿತೆ
Posted by ಕೆಂಡಸಂಪಿಗೆ | Aug 31, 2018 | video of the day |
ತಾಳಮದ್ದಲೆಯ ಕುರಿತ ಸಂವಾದ
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | Aug 30, 2018 | ದಿನದ ಫೋಟೋ |
ಏಷ್ಯನ್ ಕೋಯಲ್ ಹೆಣ್ಣು ಹಕ್ಕಿಯ ಚಿತ್ರ ತೆಗೆದವರು ಡಾ. ವಾಣಿ ಮಹೇಶ. ಶಿವಮೊಗ್ಗದ ಡಾ. ವಾಣಿ ದಂತ ವೈದ್ಯೆ. ಛಾಯಾಗ್ರಹಣ, ಚಿತ್ರಕಲೆ ಮತ್ತು ತೋಟಗಾರಿಕೆ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More