ಶ್ರಿಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು
ಪ್ರಳಯದ ಆಳಕ್ಕೇ ಕೈಹಾಕಿ
ಹೊರಗೆಳೆದ ರಗಳೆಗಳಲ್ಲಿ
ನಿನ್ನನ್ನು ಕಳೆದುಕೊಂಡ
ನಾನು ಸಂತ್ರಸ್ತ!….. ಶ್ರಿಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಮೂಲತಃ ಉಡುಪಿಯವರು. ಈಗ ಮಂಗಳೂರು ವಾಸಿ ಮುಸುಕು ತೆರೆದು, ತೂಗುದೀಪ, ಇರುವುದೆಲ್ಲವ ಬಿಟ್ಟು ಇವರ ಪ್ರಕಟಿತ ಕವನ ಸಂಕಲನಗಳು. ಪ್ರೇಮದ ಶರಧಿಗೆ, ಆಕಾಶಬುಟ್ಟಿ, ಒಲವ ಶ್ರಾವಣ ಇವರ ಭಾವಗೀತೆ ಸಿ ಡಿ ಗಳು
Posted by ಕೆಂಡಸಂಪಿಗೆ | Aug 30, 2018 | ದಿನದ ಕವಿತೆ |
ಪ್ರಳಯದ ಆಳಕ್ಕೇ ಕೈಹಾಕಿ
ಹೊರಗೆಳೆದ ರಗಳೆಗಳಲ್ಲಿ
ನಿನ್ನನ್ನು ಕಳೆದುಕೊಂಡ
ನಾನು ಸಂತ್ರಸ್ತ!….. ಶ್ರಿಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು.
Posted by ಕೆಂಡಸಂಪಿಗೆ | Aug 28, 2018 | video of the day |
ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ಪ್ರಾತ್ಯಕ್ಷಿತೆ
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | Aug 27, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Aug 27, 2018 | ದಿನದ ಕವಿತೆ |
ಕೆಂದುಟಿಯ ಹಾಲುಗೆನ್ನೆಯ
ಊರ ಗೌಡರೊಡತಿಯ ಬಳಕು ನಡಿಗೆ.
ಕದ್ದಾಕೆಯ ತುಸುಕಾಣುವ ಸೊಂಟ ನೋಡಿ
ಕನಸಾಗುವ ಊರ ಚಿಗುರು ಮೀಸೆಯ ಹುಂಬ.!…. ರಂಜಿತ್ ಕವಲಪಾರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 24, 2018 | video of the day |
‘ಕಲೆಯ ತೇಲಾಟ ಮತ್ತು ದಿನದಿನದ ಧೀ: ಒಂದರ್ಜೆಂಟು ಜಿಜ್ಞಾಸೆ’ ಕುರಿತು ನಾಟಕಕಾರ ರಘುನಂದನ ಅವರ ಉಪನ್ಯಾಸ.
ಕೃಪೆ:ಸಂಚಿ ಫೌಂಡೇಷನ್
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More