ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ
“ಅವಳ ದನಿಯೇಕೋ
ಈಗ ಗುನುಗುಲಾರದು
ಹಾಡಿಗೆ ನೋವು ಬಿಡಿಸಲಾರದ ಅಂಟು
ಆಸೆಯ ಹಕ್ಕಿಗಳು
ಹಾರಲಾರವೀಗ
ಮನವೇ ಪಂಜರದ ಗೂಡು”- ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.
Posted by ಕೆಂಡಸಂಪಿಗೆ | Nov 23, 2023 | ದಿನದ ಕವಿತೆ |
“ಅವಳ ದನಿಯೇಕೋ
ಈಗ ಗುನುಗುಲಾರದು
ಹಾಡಿಗೆ ನೋವು ಬಿಡಿಸಲಾರದ ಅಂಟು
ಆಸೆಯ ಹಕ್ಕಿಗಳು
ಹಾರಲಾರವೀಗ
ಮನವೇ ಪಂಜರದ ಗೂಡು”- ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 21, 2023 | ದಿನದ ಕವಿತೆ |
“ಬೆಂಕಿ ಆರ್ಭಟಿಸಿತು, ಹೊಳಪಾಗಿ ಉರಿಯುತ್ತ
ಅಪ್ಪಿಕೊಳ್ಳುತ್ತ ನನ್ನ ಹತಾಶೆಗಳೆಲ್ಲವ
ನನ್ನ ಆಸೆಗಳ ಮರೆಸದೆ
ನಾನು ಎತ್ತರಕೆ ನಿಂತೆ ನನ್ನ ಆತ್ಮವ
ಹೊರಹೊಮ್ಮಲು ಬಿಟ್ಟು”- ಎಂ.ವಿ. ಶಶಿಭೂಷಣ ರಾಜು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 19, 2023 | ವಾರದ ಕಥೆ, ಸಾಹಿತ್ಯ |
ಶಹೀದ್‌ನ ಹುಟ್ಟುಹಬ್ಬಕ್ಕೆ ಮೂರು ದಿನ ಮುಂಚಿತವಾಗಿ ಕಂಚಿನ ಪುತ್ಥಳಿಯನ್ನು ಪಟ್ಟಣದಿಂದ ಇಡೀ ಸಂಪಿಗೆಪುರಕ್ಕೆ ಸಂಪಿಗೆಪುರವೆ ಕಾಣುವಂತೆ ಮೆರವಣಿಗೆಯ ಮೂಲಕ ಟೆಂಪೋದ ಮೇಲಿರಿಸಿ, ಮುಂದೆ ಪುಟ್ಟ ಪುಟ್ಟ ಮಕ್ಕಳು ದಫ್ ಬಡಿಯುತ್ತಾ, ಬೈತ್ ಹಾಡುತ್ತಾ ವಿಜೃಂಭಣೆಯಿಂದ ಗುಡಿಯ ಸಮೀಪ ತರಲಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮುಸ್ತಾಫ ಕೆ.ಎಚ್. ಬರೆದ ಕತೆ “ಕಂಚಿನಪುತ್ಥಳಿ”
Posted by ಕೆಂಡಸಂಪಿಗೆ | Nov 18, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಇಲ್ಲಿ ನಮಗರಿವಿಲ್ಲದಂತೆ ರಂಗ ಕ್ರಿಯೆಯೊಂದು ಜರಗುತ್ತಿರುವುದನ್ನು ನಾನು ಗಮನಿಸಿದೆ. ಪ್ರತಿಯೊಂದು ತಂಡ ಅವರ ಕ್ರಿಯಾವಿಧಿ ಆಚರಣೆಗಳನ್ನು ತೋರುವಾಗ, ಕಥನಗಳನ್ನು ಹೇಳುವಾಗ, ನೃತ್ಯ ಪ್ರದರ್ಶಿಸುವಾಗ ಉಳಿದ ತಂಡದವರು ಪ್ರೇಕ್ಷಕರಾಗಿರುತ್ತಿದ್ದರು. ಇದನ್ನೆಲ್ಲ ಗಮನಿಸುತ್ತಿದ್ದ ನನಗೆ ಒಂದು ರೀತಿಯ ಕಳವಳ ಶುರುವಾಯಿತು. ಕಾಡಿನೊಳಗಿನ ಇವರ ಆಚರಣೆಯ, ಸಂಪ್ರದಾಯ, ಕ್ರಿಯಾವಿಧಿ, ನೃತ್ಯ ಸಂಭ್ರಮಗಳೆಲ್ಲವೂ ಹೊರಗೆ ನೋಡಲು ಕುತೂಹಲವೆನಿಸಿದರೂ ಶುಷ್ಕವೆನಿಸುತ್ತಿತ್ತು. ಸಂದರ್ಭಗಳಿಲ್ಲದೆ ವಾತಾವರಣವಿಲ್ಲದೆ ಭಾವನೆಗಳು ಅರಳುವುದಿಲ್ಲ. ಅನುಕರಿಸಿದರೂ ಅಣಕವೆಂಬಂತೆ ಕಾಣುತ್ತಿತ್ತು.
ಸತೀಶ್ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Nov 17, 2023 | ದಿನದ ಕವಿತೆ |
“ತಥಾಗತನ ನರನಾಡಿಗಳನ್ನೆಲ್ಲ
ಹೀರಬಲ್ಲ ಮೀನು
ಕಡಲಿನ ಸಂಕಟವನ್ನ ಕುಡಿಯಲೇಬೇಕು
ಕನಸಿದ ಅಂಗಾಲ ಸ್ಪರ್ಶಿಸಲೇಬೇಕು”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More