ನೀನಾಸಂ ಅರ್ಪಿಸುವ ಸಾಂಬಶಿವ ಪ್ರಹಸನ ನಾಟಕದ ಒಂದು ಹಾಡು- ಅಗಲಿ ಇರಲಾರೆನೋ
ಡಾ. ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕದ ಒಂದು ಹಾಡು- ಅಗಲಿ ಇರಲಾರೆನೋ
ಕೃಪೆ ಸಂಚಿ: ಫೌಂಡೇಷನ್
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.
Posted by ಕೆಂಡಸಂಪಿಗೆ | Jun 29, 2018 | video of the day |
ಡಾ. ಚಂದ್ರಶೇಖರ ಕಂಬಾರರ ‘ಸಾಂಬಶಿವ ಪ್ರಹಸನ’ ನಾಟಕದ ಒಂದು ಹಾಡು- ಅಗಲಿ ಇರಲಾರೆನೋ
ಕೃಪೆ ಸಂಚಿ: ಫೌಂಡೇಷನ್
Posted by ಕೆಂಡಸಂಪಿಗೆ | Jun 28, 2018 | ದಿನದ ಫೋಟೋ |
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಮೂಲದ ಗಿರೀಶ್ ಬಿ ಕುಮಾರ್, ಸದ್ಯಕ್ಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಉದ್ಯೋಗಿ. ಪರಿಸರದ ಬಗ್ಗೆ ಕುತೂಹಲ ಮತ್ತು ಕಾಳಜಿ ಹೊಂದಿರುವ ಅವರಿಗೆ ಹಕ್ಕಿ ಮತ್ತು ಪ್ರಕೃತಿ ಫೋಟೋಗ್ರಫಿ ಅಲ್ಲದೇ ಚಾರಣ, ಬೈಕಿಂಗ್, ಪುಸ್ತಕಗಳನ್ನ ಓದುವುದು ಮತ್ತು ಸಣ್ಣ ಕಥೆ-ಕವನಗಳನ್ನ ಬರೆಯುವುದು ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Jun 28, 2018 | ದಿನದ ಕವಿತೆ |
“ನಿನ್ನಯ ಆ ದೊಡ್ಡ ಕಣ್ಣುಗಳ ಹಿಂದೆ
ನಿನ್ನ ಪ್ರದೇಶದ ಮುಗ್ದತೆಯ ಜನರು ಮಲಗಿದ್ದಾರೆ
ಸಮುದ್ರವು ನೀರಿನ ಅಲೆ, ಉಬ್ಬರಗಳೊಂದಿಗೆ ಜೀವಂತ ಉಸಿರಾಡುತ್ತಿದೆ
ಸಂಜೆಯಾಯಿತೆಂದರೆ ಸಾಕು ಮರುಭೂಮಿಯ ಮೈ ಮೇಲೆಲ್ಲಾ ತಣ್ಣನೆಯ ಹೂ ಬಟ್ಟೆ ಹೊದಿಸಲಾಗುತ್ತದೆ.”- ಬೀರು ದೇವರಮನಿ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Jun 26, 2018 | video of the day |
ಮಂಜುನಾಥ ಎಲ್ ಬಡಿಗೇರ ನಿರ್ದೇಶನದಲ್ಲಿ ನೀನಾಸಂ ಪ್ರಸ್ತುತಪಡಿಸುವ ನಾಟಕ ‘ತಾಟಕೀ ಮರ್ಧನ’.
ಕೃಪೆ: ಸಂಚಿ ಫೌಂಡೇಷನ್
Read MorePosted by ಕೆಂಡಸಂಪಿಗೆ | Jun 25, 2018 | ದಿನದ ಕವಿತೆ |
ಅವರವರ ಭಂಗಿಯ
ಭಂಗಿತನಕ್ಕೆ ಕೆರಳುತ್ತಲೇ
ಅಪ್ಪಟ ದೇಸಿ, ದೈನೇಸಿಗಾಗಿ ಹಂಬಲಿಸುತ್ತದೆ ಮನ…. ನಾಗರೇಖಾ ಗಾಂವಕರ ಬರೆದ ಮೂರು ಹೊಸ ಕವಿತೆಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More