ಹೆಚ್.ಆರ್.ಸುಜಾತಾ ಬರೆದ ದಿನದ ಕವಿತೆ
“ನೀಲಿ ಕಡಲ ಬಾನಲ್ಲಿ
ಬೆಣ್ಣೆಮುದ್ದು ತೇಲಿ
ಕಣ್ಣಕನ್ನಡಿಯಲಿ ಈಜಿ ಮುತ್ತಿಟ್ಟ”
ಹೆಚ್.ಆರ್.ಸುಜಾತಾ ಬರೆದ ದಿನದ ಕವಿತೆ.
ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು. ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ. “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್ ಕವಿತೆಗಳ ಕನ್ನಡಾನುವಾದಿತ ಸಂಕಲನ). ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ. ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.
Posted by ಕೆಂಡಸಂಪಿಗೆ | May 17, 2018 | ದಿನದ ಕವಿತೆ |
“ನೀಲಿ ಕಡಲ ಬಾನಲ್ಲಿ
ಬೆಣ್ಣೆಮುದ್ದು ತೇಲಿ
ಕಣ್ಣಕನ್ನಡಿಯಲಿ ಈಜಿ ಮುತ್ತಿಟ್ಟ”
ಹೆಚ್.ಆರ್.ಸುಜಾತಾ ಬರೆದ ದಿನದ ಕವಿತೆ.
Posted by ಕೆಂಡಸಂಪಿಗೆ | May 15, 2018 | video of the day |
ಸುಬ್ರಹ್ಮಣ್ಯ ಧಾರೇಶ್ವರ ಭಾಗವತರ ತಾಳಮದ್ದಲೆ ಪ್ರಾತ್ಯಕ್ಷಿತೆ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 14, 2018 | ದಿನದ ಕವಿತೆ |
“ಏರೇರುತ್ತ
ಗುಡ್ಡ ಗುಡ್ಡಗಳನೇ ತಟ್ಟಾಡುತ್ತ
ತುಂಡು ಮೋಡಗಳ ನೇವರಿಸುತ್ತ
ಸಾಲು ಪರ್ವತಗಳೆದೆ ಕಡೆಯುತ್ತ
ಸಂಜೆಯೇರುತಿರೆ ಭರ್ರೋ ಘರ್ಜಿಸುತ್ತ
ಸೀದಾ ಎದೆಯೊಳಗೆ ನುಗ್ಗಿ ಕುಳಿತುಬಿಡುತ್ತದೆ”
ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | May 14, 2018 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 11, 2018 | video of the day |
ನೀನಾಸಂ ಪ್ರಸ್ತುತ ಪಡಿಸುವ ಅತ್ತ ದರಿ ಇತ್ತ ಪುಲಿ ನಾಟಕದ ವಿಡಿಯೋ ದಾಖಲೀಕರಣ.
ಕೃಪೆ: ಸಂಚಿ ಫೌಂಡೇಷನ್
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More