ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ , ‘ಲೇಖ ಮಲ್ಲಿಕಾ’, 'ವಿಚಾರ ಸಿಂಧು’ ಸೇರಿ ಇವರ ಒಟ್ಟು ಎಂಟು ಪುಸ್ತಕಗಳು ಪ್ರಕಟವಾಗಿವೆ.
ದಿನೇಶ್ ಮಾನೀರ್ ತೆಗೆದ ಈ ದಿನದ ಚಿತ್ರ
Posted by ಕೆಂಡಸಂಪಿಗೆ | May 3, 2018 | ದಿನದ ಫೋಟೋ |
ಬೆಂಗಳೂರು ಮೂಲದ ಛಾಯಾಗ್ರಾಹಕರಾದ ದಿನೇಶ್, ಕರ್ನಾಟಕದ ಬೇರೆಬೇರೆ ಸ್ಥಳಗಳನ್ನು ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನದಲ್ಲಿ ಸೆರೆಹಿಡಿಯುವುದಲ್ಲದೇ, ಸಂಗೀತಗಾರರ ‘ಗ್ರೀನ್ ರೂಂ’ ಭಾವಗಳನ್ನು ಸೆರೆಹಿಡಿಯುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ನ್ಯಾಷನಲ್ ಜಿಯೋಗ್ರಾಫಿಕ್ ಅಲ್ಲದೇ ಕನ್ನಡ ಹಾಗೂ ಅಂತಾರಾಷ್ಟ್ರೀಯ ಪತ್ರಿಕೆಗಳಲ್ಲಿ ಇವರ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಸ್ಮಿತಾ ಅಮೃತರಾಜ್ ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | May 3, 2018 | ದಿನದ ಕವಿತೆ |
“ಮುಚ್ಚಳ ತೆರೆದರೆ ಎಲ್ಲಾ
ಹದಬೆಂದು ನಿಂತಿದೆ
ಎದೆಯುರಿ ತಣಿದು ತಹಬದಿಗೆ
ಬಂದಂತಿದೆ.”
ಸ್ಮಿತಾ ಅಮೃತರಾಜ್ ಬರೆದ ದಿನದ ಕವಿತೆ
ತೊಗಲುಗೊಂಬೆಯಾಟ: ಶೂರ್ಪಣಕಿ ವಧೆ
Posted by ಕೆಂಡಸಂಪಿಗೆ | May 2, 2018 | video of the day |
ಯಡ್ರಾಮನಳ್ಳಿ ದೊಡ್ಡಭರಮಪ್ಪ ತೊಗಲುಗೊಂಬೆಯಾಟ ತಂಡದಿಂಡ ಶೂರ್ಪಣಕಿ ವಧೆಯ ವಿಡಿಯೋ ಚಿತ್ರಣ. ಕೃಪೆ: ಸಂಚಿ ಫೌಂಡೇಷನ್
Read Moreಗೌರೀಶ್ ಕಪನಿ ತೆಗೆದ ಈ ದಿನದ ಚಿತ್ರ
Posted by ಕೆಂಡಸಂಪಿಗೆ | Apr 30, 2018 | ದಿನದ ಫೋಟೋ |
ಈ ದಿನದ ಚಿತ್ರವನ್ನು ತೆಗೆದವರು ಗೌರೀಶ್ ಕಪನಿ. ಸಾಫ್ಟವೇರ್ ಉದ್ಯೋಗಿಯಾಗಿರುವ ಗೌರೀಶ್ ಅವರಿಗೆ ಪ್ರಕೃತಿ ಮತ್ತು ಪ್ರಕೃತಿಯ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ
ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read Moreಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಸಾದೃಶಾಭಾಸ ಪದಗಳೊಂದಿಗೆ ಸೆಣಸಾಟ: ಸುಮಾವೀಣಾ ಸರಣಿNov 25, 2024 | ದಿನದ ಅಗ್ರ ಬರಹ
-
ಸಮಾಜ ಮತ್ತು ದೇವರ ಕುದುರೆ: ಸಚಿನ್ ಎ ಜೆ ಬರಹNov 23, 2024 | ದಿನದ ಅಗ್ರ ಬರಹ
-
ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆNov 23, 2024 | ದಿನದ ಕವಿತೆ
-
ಮಕ್ಕಳ ಆಟ: ಕೆ. ಸತ್ಯನಾರಾಯಣ ಪ್ರವಾಸ ಸರಣಿNov 22, 2024 | ಪ್ರವಾಸ