ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ
“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ