Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಕಣ್ಣಿಗಿಲ್ಲದ ಕಾಣ್ಕೆ: ಕಮಲಾಕರ ಭಟ್ ಕಡವೆ ಬರೆದ ದಿನದ ಕವಿತೆ

“ಹಸಿರು ಬಟ್ಟೆಯ ಈ ಮಗು ಇಲ್ಲಿಲ್ಲ ಬರಿದೆ ಅದರ ಒಂದು ಛಾಯೆ-ಚಿತ್ರ. ಜೋರಾಗಿ ಕುಲುಕಿದರೆ ಕಪ್ಪು ಬಿಳುಪು ಚುಕ್ಕೆಗಳು ಉದುರಿ ಕಣ್ಣಿಗೆ ಮಸಿಹಾಕಬಹುದು……” ಕಮಲಾಕರ ಭಟ್ ಕಡವೆ ಬರೆದ ದಿನದ ಕವಿತೆ

Read More

ಕಾರ್ತಿಕ್ ತೆಗೆದ ವೆರಿಯಬಲ್ ಬುಷ್ ಫ್ರಾಗ್ ಚಿತ್ರ.

ಇದು ವೆರಿಯಬಲ್ ಬುಷ್ ಫ್ರಾಗ್ ಎಂಬ ಕಪ್ಪೆ. ಕ್ಲಿಕ್ಕಿಸಿದವರು ಕಾರ್ತಿಕ್ ಎ. ಕೆ. ಉದ್ಯೋಗ ನಿಮಿತ್ತ ಅಮೇರಿಕದಲ್ಲಿ ನೆಲೆಸಿರುವ ಕಾರ್ತಿಕ್ ಸಾಫ್ಟವೇರ್ ಉದ್ಯೋಗಿ. ಪ್ರಕೃತಿ ಹಾಗೂ ಮ್ಯಾಕ್ರೋ ಛಾಯಾಗ್ರಹಣದಲ್ಲಿ ವಿಶೇಷ ಆಸಕ್ತಿಯುಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಸಿತಾರ್ ಸರದಾರನ ಕುರಿತು ಸರೋದ್ ಮಾಂತ್ರಿಕನ ಮಾತುಗಳು

ರವಿಶಂಕರ್ ತಾಳವನ್ನು ಇಟ್ಕೊಂಡು ಆಟ ಆಡ್ತಾ ಇದ್ರು. ಕರ್ನಾಟಕ ಸಂಗೀತದಲ್ಲಿ ಅವರಿಗೆ ಬಹಳಾ ಮೆಚ್ಚಿಗೆ ಆಗಿದ್ದು ಅದು. ಕರ್ನಾಟಕ ಶಾಸ್ತ್ರೀಯ ಸಂಗೀತದ ಕ್ರಮಬದ್ಧತೆ ಅವರಿಗೆ ತುಂಬಾ ಹಿಡಿಸಿತ್ತು. 

Read More

ಪಂಡಿತ್ ಭೀಮಸೇನ ಜೋಷಿಯವರ ಗಾಯನದಲ್ಲಿ ಕೋಮಲ್ ಅಸಾವರಿ, ಅಭಂಗ್ ಮತ್ತು ರಾಗ ಭೈರವಿ

ಪುಣೆಯ ಸವಾಯಿ ಗಂಧರ್ವ ಸಂಗೀತ ಉತ್ಸವದಲ್ಲಿ ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರರಾದ ಪಂಡಿತ್ ಭೀಮಸೇನ ಜೋಷಿಯವರು ಹಾಡಿರುವ ಒಂದು ಅಪರೂಪದ ವಿಡಿಯೋ.
ಕೃಪೆ: ದೀಪಂಕರ್ ಸೇನ್

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ