ಶ್ರೀಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು
“ಉಳುಮೆ ಮಾಡುವ ದೇವರಿಗೂ
ಊಹಿಸಲು ಶಕ್ಯವಿಲ್ಲ
ಉರುಳುವ ರುಂಡಗಳ ಬಿತ್ತನೆಗೆ
ತನ್ನ ಹೊಲ ಹದಗೊಂಡಿರುವುದು…”-ಶ್ರೀಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Nov 8, 2018 | ದಿನದ ಕವಿತೆ |
“ಉಳುಮೆ ಮಾಡುವ ದೇವರಿಗೂ
ಊಹಿಸಲು ಶಕ್ಯವಿಲ್ಲ
ಉರುಳುವ ರುಂಡಗಳ ಬಿತ್ತನೆಗೆ
ತನ್ನ ಹೊಲ ಹದಗೊಂಡಿರುವುದು…”-ಶ್ರೀಕಲಾ ಹೆಗಡೆ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Nov 5, 2018 | ದಿನದ ಕವಿತೆ |
ಪ್ರತಿ ರಾತ್ರಿಗಳೂ ಕತ್ತಲಿಗೆ
ಒಡ್ಡಿಕ್ಕೊಳ್ಳುತ್ತವೆ ಜಗದ ಪಾಲಿಗೆ.
ನಕ್ಷತ್ರದೂರಿಗೆ ನಾವು ಜೊತೆಯಾಗಿ ನಡೆದದ್ದು
ತಿಳಿಯಲೇ ಇಲ್ಲ ಸಧ್ಯ ಯಾರಿಗೂ…… ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಹನಿಗವಿತೆಗಳು
Posted by ಕೆಂಡಸಂಪಿಗೆ | Nov 5, 2018 | ದಿನದ ಅಗ್ರ ಬರಹ, ಸಾಹಿತ್ಯ |
ರಾತ್ರಿ ಕತ್ತಲಾಗಿದ್ದರೂ ಅಲ್ಲಲ್ಲಿ ಇದ್ದ ಬೀದಿ ಲೈಟಿನ ಕಾರಣವಾಗಿ ನನಗೇನೂ ಭಯ ಅನಿಸಲಿಲ್ಲ. ಅಪ್ಪನ ಎತ್ತಿನ ಗಾಡಿಯಲ್ಲಿ ಸುತ್ತುತ್ತಿದ್ದ ನನಗೆ ಚಿತ್ತಣ್ಣನ ರಿಕ್ಷಾ ದೇವಾನುದೇವತೆಗಳ ರಥದಂತೆ ಕಂಡಿತು.
Read MorePosted by ಕೆಂಡಸಂಪಿಗೆ | Nov 5, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಪ್ರಶಾಂತ್. ಮಂಗಳೂರಿನವರಾದ ಪ್ರಶಾಂತ್ ಖಾಸಗೀ ಬ್ಯಾಂಕ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಾರಣಿಗ ಹಾಗೂ ಛಾಯಾಗ್ರಾಹಕರಾಗಿರುವ ಇವರಿಗೆ ಸಾಹಿತ್ಯದಲ್ಲೂ ಆಸಕ್ತಿ ಇದೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Nov 1, 2018 | ದಿನದ ಫೋಟೋ |
ಈ ದಿನದ ಫೋಟೋ ಕ್ಲಿಕ್ಕಿಸಿದವರು ಕಥೆಗಾರ ಅಬ್ದುಲ್ ರಶೀದ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
