ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ಪ್ರಾತ್ಯಕ್ಷಿಕೆ
ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ಪ್ರಾತ್ಯಕ್ಷಿತೆ
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | Aug 28, 2018 | video of the day |
ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ಪ್ರಾತ್ಯಕ್ಷಿತೆ
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | Aug 27, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Aug 27, 2018 | ದಿನದ ಕವಿತೆ |
ಕೆಂದುಟಿಯ ಹಾಲುಗೆನ್ನೆಯ
ಊರ ಗೌಡರೊಡತಿಯ ಬಳಕು ನಡಿಗೆ.
ಕದ್ದಾಕೆಯ ತುಸುಕಾಣುವ ಸೊಂಟ ನೋಡಿ
ಕನಸಾಗುವ ಊರ ಚಿಗುರು ಮೀಸೆಯ ಹುಂಬ.!…. ರಂಜಿತ್ ಕವಲಪಾರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 24, 2018 | video of the day |
‘ಕಲೆಯ ತೇಲಾಟ ಮತ್ತು ದಿನದಿನದ ಧೀ: ಒಂದರ್ಜೆಂಟು ಜಿಜ್ಞಾಸೆ’ ಕುರಿತು ನಾಟಕಕಾರ ರಘುನಂದನ ಅವರ ಉಪನ್ಯಾಸ.
ಕೃಪೆ:ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | Aug 23, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಅಭಿಷೇಕ್ ಉತ್ತಪ್ಪ. ಅಭಿಷೇಕ್ ವಿರಾಜಪೇಟೆಯ ಶ್ರೀಮಂಗಲದವರು. ಕೃಷಿ ಇವರ ಇಷ್ಟದ ಕೆಲಸ. ವನ್ಯಜೀವಿ ಛಾಯಾಗ್ರಹಣ ಹಾಗೂ ಚಾರಣ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
