Advertisement

ಬಸವನಗೌಡ ಹೆಬ್ಬಳಗೆರೆ

ಸುಮುಖ ಜಾವಗಲ್ ತೆಗೆದ ಹಾರುವ ಜೇಡದ ಚಿತ್ರ

ಹಾರುವ ಜೇಡದ ಫೋಟೋ ಕ್ಲಿಕ್ಕಿಸಿದ್ದು ಸುಮುಖ ಜಾವಗಲ್. ಖಾಸಗಿ ಕಂಪೆನಿಯಲ್ಲಿ ವಿ.ಎಲ್.ಎಸ್.ಐ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸುಮುಖ ಅವರಿಗೆ ಜೇಡಗಳ ಬಗ್ಗೆ ಅಧ್ಯಯನ ಮಾಡುವಲ್ಲಿ ಅಪಾರ ಆಸಕ್ತಿ. ಅದರ ಜೊತೆಗೆ ಪ್ರಕೃತಿ ಮತ್ತು ಕೀಟಗಳ ಛಾಯಾಗ್ರಣದಲ್ಲೂ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅರ್ಚನಾ ಖ್ಯಾಡಿ ತೆಗೆದ ಈ ದಿನದ ಚಿತ್ರ.

ಈ ದಿನದ ಚಿತ್ರ ತೆಗೆದವರು ಅರ್ಚನಾ ಖ್ಯಾಡಿ. ಮೂಲತಃ ವಿಜಯಪುರ ಜಿಲ್ಲೆಯ ಅರ್ಚನಾ ಸಧ್ಯ ಒಡಿಶಾದ ಭುಬನೇಶ್ವರ ವಾಸಿ. ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶ್ರೀಕಲಾ ಹೆಗಡೆ ಬರೆದ ಎರಡು ಹೊಸ ಕವಿತೆಗಳು

ಸಾಮಾನುಗಳೆಲ್ಲ ಬಿಕರಿಯಾಗುವವು;
ಸಂತೆಯಲ್ಲಿ ಗುಡ್ಡೆ ಹಾಕಿದ್ದು
ಹತ್ತೂರಿಗೆ ಹರಿದು ಹಂಚಿಹೋಗಿದೆ
ಬಿಸಿಲಿಗೆ ಬಾಡಿದ್ದನ್ನೂ
ಬಿಡುವುದಿಲ್ಲ ಜನ
ಎಲ್ಲಾ ಕೊಳ್ಳುತ್ತಾರೆ, ಚೌಕಾಸಿ ಮಾಡಿಯಾದರೂ!
ಹಸಿವು ಕಾದಿರುತ್ತದೆ ಹೊಟ್ಟೆಯಲ್ಲಿ
ಬಡತನ ಮನೆಯಲ್ಲಿ…. ಶ್ರೀಕಲಾ ಹೆಗಡೆ ಬರೆದ ಎರಡು ಹೊಸ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ