ಜಯಶ್ರೀ ಬಿ ಕದ್ರಿ ಬರೆದ ದಿನದ ಕವಿತೆ
“ತುದಿ ಬೆರಳಿಗಂಟಿದ ಪರಾಗದ ಸ್ಪರ್ಶವೇ
ಅರಳಿಸಿ ಬಿಡು ಜೀವದಲಿ
ರಾಗವನ್ನು
ಒಡಲಿನಲಿ ಚೈತನ್ಯದ ಚಿಲುಮೆಯನ್ನು”
ಜಯಶ್ರೀ ಬಿ ಕದ್ರಿ ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | May 10, 2018 | ದಿನದ ಕವಿತೆ |
“ತುದಿ ಬೆರಳಿಗಂಟಿದ ಪರಾಗದ ಸ್ಪರ್ಶವೇ
ಅರಳಿಸಿ ಬಿಡು ಜೀವದಲಿ
ರಾಗವನ್ನು
ಒಡಲಿನಲಿ ಚೈತನ್ಯದ ಚಿಲುಮೆಯನ್ನು”
ಜಯಶ್ರೀ ಬಿ ಕದ್ರಿ ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | May 8, 2018 | video of the day |
ಕಥನ ಕುತೂಹಲ: ಜಯಂತ್ ಕಾಯ್ಕಿಣಿ ಉಪನ್ಯಾಸ
ಕೃಪೆ: ಪ್ರಜಾವಾಣಿ
Posted by ಕೆಂಡಸಂಪಿಗೆ | May 7, 2018 | ದಿನದ ಕವಿತೆ |
“ಗಾಳಿಯ ನಿರಾಕರಿಸಲ್ಪಟ್ಟ ಸಮುದ್ರ
ಹೆಪ್ಪಾಗಿ ಉಪ್ಪಾಗಿ
ಅಲೆಗಳಾಗದೆ ನರಳುವಾಗ
ಹೆಪ್ಪಿನಡಿಯಲ್ಲಿ ಸತ್ತ ಮೀನುಗಳು
ಬೀಜವಾಗಲಿ, ಬೆಳೆದು ಅರಣ್ಯವಾಗಲಿ”
ಗೋರವಿ ಆಲ್ದೂರು ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | May 7, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಮಂಜುನಾಥ್ ಭಟ್. ಯಲ್ಲಾಪುರ ಮೂಲದ ಮಂಜುನಾಥ್, ಸಧ್ಯ ಕಲರ್ಸ್ ಕನ್ನಡ ವಾಹಿನಿಯ ಸಹ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಛಾಯಾಗ್ರಹಣದೊಂದಿಗೆ ಟ್ರೆಕ್ಕಿಂಗ್ ಹಾಗು ತಿರುಗಾಡುವುದೂ ಇವರ ಹವ್ಯಾಸಗಳು. ಹಲವಾರು ಪತ್ರಿಕೆಗಳಲ್ಲಿ ಇವರ ತೆಗೆದ ಛಾಯಾಚಿತ್ರಗಳು ಪ್ರಕಟಗೊಂಡಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 4, 2018 | video of the day |
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
