ಸಮುದಾಯದ ಇತಿಹಾಸ ಪ್ರಜ್ಞೆಯ ಕುರಿತು ಪ್ರೊ.ಷ ಶೆಟ್ಟರ್ ಉಪನ್ಯಾಸದ ವಿಡಿಯೋ
ಸಮುದಾಯದ ಇತಿಹಾಸ ಪ್ರಜ್ಞೆಯ ಕುರಿತು ಪ್ರೊ.ಷ ಶೆಟ್ಟರ್ ಉಪನ್ಯಾಸದ ವಿಡಿಯೋ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 18, 2018 | video of the day |
ಸಮುದಾಯದ ಇತಿಹಾಸ ಪ್ರಜ್ಞೆಯ ಕುರಿತು ಪ್ರೊ.ಷ ಶೆಟ್ಟರ್ ಉಪನ್ಯಾಸದ ವಿಡಿಯೋ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 17, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ರಘು ಕುಮಾರ್ ಸಿ. ಶಿಕ್ಷಕರಾಗಿರುವ ರಘು ಕುಮಾರ್ ಉತ್ತಮ ಛಾಯಾಗ್ರಾಹಕ ಕೂಡಾ. ಹಕ್ಕಿಗಳ ಫೋಟೋ ತೆಗೆಯುವುದು ಇವರ ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 17, 2018 | ದಿನದ ಕವಿತೆ |
“ನೀಲಿ ಕಡಲ ಬಾನಲ್ಲಿ
ಬೆಣ್ಣೆಮುದ್ದು ತೇಲಿ
ಕಣ್ಣಕನ್ನಡಿಯಲಿ ಈಜಿ ಮುತ್ತಿಟ್ಟ”
ಹೆಚ್.ಆರ್.ಸುಜಾತಾ ಬರೆದ ದಿನದ ಕವಿತೆ.
Posted by ಕೆಂಡಸಂಪಿಗೆ | May 15, 2018 | video of the day |
ಸುಬ್ರಹ್ಮಣ್ಯ ಧಾರೇಶ್ವರ ಭಾಗವತರ ತಾಳಮದ್ದಲೆ ಪ್ರಾತ್ಯಕ್ಷಿತೆ.
ಕೃಪೆ: ಸಂಚಿ ಫೌಂಡೇಷನ್
Posted by ಕೆಂಡಸಂಪಿಗೆ | May 14, 2018 | ದಿನದ ಕವಿತೆ |
“ಏರೇರುತ್ತ
ಗುಡ್ಡ ಗುಡ್ಡಗಳನೇ ತಟ್ಟಾಡುತ್ತ
ತುಂಡು ಮೋಡಗಳ ನೇವರಿಸುತ್ತ
ಸಾಲು ಪರ್ವತಗಳೆದೆ ಕಡೆಯುತ್ತ
ಸಂಜೆಯೇರುತಿರೆ ಭರ್ರೋ ಘರ್ಜಿಸುತ್ತ
ಸೀದಾ ಎದೆಯೊಳಗೆ ನುಗ್ಗಿ ಕುಳಿತುಬಿಡುತ್ತದೆ”
ಅನುಪಮಾ ಪ್ರಸಾದ್ ಬರೆದ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
