ಬೇಂದ್ರೆಯವರ ಕುರಿತು ಗಿರೀಶ್ ಕಾರ್ನಾಡ್ ಸಾಕ್ಷ್ಯಚಿತ್ರ
ಬೇಂದ್ರೆಯವರ ಕುರಿತು ಗಿರೀಶ್ ಕಾರ್ನಾಡ್ ಸಾಕ್ಷ್ಯಚಿತ್ರ.
ಕೃಪೆ: ಮೈಸೂರು ಸರ್ಕಾರದ ವಾರ್ತಾ ಮತ್ತು ಪ್ರವಾಸೋಧ್ಯಮ ಇಲಾಖೆ
Read MorePosted by ಕೆಂಡಸಂಪಿಗೆ | Apr 10, 2018 | video of the day |
ಬೇಂದ್ರೆಯವರ ಕುರಿತು ಗಿರೀಶ್ ಕಾರ್ನಾಡ್ ಸಾಕ್ಷ್ಯಚಿತ್ರ.
ಕೃಪೆ: ಮೈಸೂರು ಸರ್ಕಾರದ ವಾರ್ತಾ ಮತ್ತು ಪ್ರವಾಸೋಧ್ಯಮ ಇಲಾಖೆ
Read MorePosted by ಕೆಂಡಸಂಪಿಗೆ | Apr 9, 2018 | ದಿನದ ಫೋಟೋ |
ಕಾಲು ಶತಮಾನದ ಹಿಂದೆ ಎ.ಎನ್. ಮುಕುಂದ ತೆಗೆದ ಡಾ.ಪ್ರಭುಶಂಕರರ ಫೋಟೋ. ಡಾ.ಪ್ರಭುಶಂಕರ್ ಮೈಸೂರಿನಲ್ಲಿ ಭಾನುವಾರ ತೀರಿಹೋದರು.
Read MorePosted by ಕೆಂಡಸಂಪಿಗೆ | Apr 5, 2018 | ದಿನದ ಫೋಟೋ |
ಮೈಸೂರಿನ ಪಿಂಜರಾಪೋಲ್ ಬಳಿ ಸುಳಿದಾಡುತ್ತಿದ್ದ ಎರಡೂ ಕೈಗಳನ್ನು ಕಳೆದುಕೊಂಡಿರುವ ಈ ಮರಿಕೋತಿಯ ಫೋಟೋ ತೆಗೆದವರು ಖ್ಯಾತ ಪತ್ರಿಕಾ ಛಾಯಾಚಿತ್ರಗ್ರಾಹಕ ನೇತ್ರರಾಜು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Apr 2, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗ. ಐಟಿ ಕಂಪೆನಿಯ ಉದ್ಯೋಗಿಯಾಗಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Apr 2, 2018 | ದಿನದ ಕವಿತೆ |
ಆಗಿಂದ ನಾನಿಲ್ಲೇ ಕುಳಿತು ದಿಟ್ಟಿಸುತ್ತಿದ್ದದ್ದು
ಬಹುಶಃ ಸಂದಿಯಿಂದ ಬಂದ ಬೆಳಕನ್ನಷ್ಟೆ
ಆದರೂ, ನೀನೇ ಇರಬೇಕು ಬಾಗಿಲಾಚೆ
ಆಗಾಗ ಸರಿದಾಡುತ್ತಿದ್ದದ್ದು
ಈಗ ಸದ್ದಿಲ್ಲದೆ ಸ್ತಬ್ಧವಾಗಿರುವುದು….. ಸುಷ್ಮಿತಾ ಶೆಟ್ಟಿ ಬರೆದ ಎರಡು ಹೊಸ ಕವಿತೆಗಳು
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
