Advertisement

ಎಚ್. ಗೋಪಾಲಕೃಷ್ಣ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ

ಭೂಮಿ ಕಂಪಿಸುತ್ತಿದೆ. ಇಮಾರತುಗಳು, ಗಿಡಮರಗಳು ಅಲುಗಾಡುತ್ತಿವೆ. ಏನಾಗುತ್ತಿದೆ? ಎಂಬುದೇ ತಿಳಿಯದೇ ಎಲ್ಲರೂ ಒಂದು ಕ್ಷಣ ದಂಗಾದರು. ಮರುಕ್ಷಣದಲ್ಲಿಯೇ ತೀವ್ರ ಭೂಕಂಪದ ಅನುಭವ ಆಗುತ್ತಿದ್ದಂತೆ, ಕೆಲವರ ಮೊಬೈಲಿನಲ್ಲಿ ಕರಾವಳಿಯಲ್ಲಿ ತ್ಸುನಾಮಿ ಎರಗಿದ ಮೆಸೇಜ್ ಬರತೊಡಗಿದಾಗ ಎದೆ ಬಡಿತ ಜೋರಾಯಿತು. ಮಾತು ಹೊರಡುತ್ತಿಲ್ಲ. ಮುಕುಲ ಇಲ್ಲಿಂದ 35-40 ಕಿಮಿ ದೂರದ ತುಕುಶಿಕ ನಗರದ ಕಂಪನಿಯ ಆಫೀಸಿನಲ್ಲಿದ್ದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ “ವಿಪ್ಲವ” ನಿಮ್ಮ ಓದಿಗೆ

Read More

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ಬನ್ನಿ ನಾವೆಲ್ಲರೂ ಕಾಣೆಯಾಗೋಣ…: ಕನ್ನಡಕ್ಕೆ ಬಂದ ಮೇರಿ ಆಲಿವರ್‌ ಕವಿತೆಗಳು

“ನನ್ನ ಚಿತ್ತವನ್ನ ಅನಂತದ ಮೇಲೆ ಇರಿಸಲಿಲ್ಲವೆಂದಾದರೆ ಏನೋ ಸರಿ ಇಲ್ಲ ಅಂತ ಅನ್ನಿಸುವುದು. ಲೋಕದಲ್ಲಿ ನಾನೊಂದು ಪುಟಾಣಿ ಮೊಳೆಯಾಗಬೇಕು, ಪುಟ್ಟದಾದರೂ ಉಪಯೋಗಕ್ಕೆ ಬರುವಂಥದ್ದು. ಎಂದೆಂದಿಗೂ ಈ ತೊರೆಯಲ್ಲಿಯೇ ಇದ್ದು ಬಿಡಬೇಕೆನಿಸುತ್ತದೆ. ಗಾಳಿಮಡಿಲ ಹೂ, ಮುಳ್ಳು ಕಂಟಿಯ ಹೂ, ಬೇಲಿ ಹೂಗಳನ್ನ ತುಂಬು ಗೌರವದಿಂದ ಕಾಣಬೇಕೆನಿಸಿದೆ.”
ಅಮೆರಿಕದ ಕವಯತ್ರಿ ಮೇರಿ ಆಲಿವರ್‌ ಅವರ ಕೆಲವು ಕವಿತೆಗಳನ್ನು ಚೈತ್ರಾ ಶಿವಯೋಗಿಮಠ ಕನ್ನಡಕ್ಕೆ ತಂದಿದ್ದು “ಆಕಾಶ ನದಿ ಬಯಲು” ಶೀರ್ಷಿಕೆಯಡಿಯಲ್ಲಿ ಸಂಗ್ರಹ ಪ್ರಕಟವಾಗಿದೆ. ಈ ಕೃತಿಯ ಒಂದಷ್ಟು ಕವಿತೆಗಳು ಹಾಗೂ ಮೇರಿ ಆಲಿವರ್‌ ಪರಿಚಯಾತ್ಮಕ ಪುಟಗಳು ನಿಮ್ಮ ಓದಿಗೆ

Read More

ಬಹು ಆಯಾಮದ ಕವಿತೆಗಳು: ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ

ಕವಿತೆಯ ಆರಂಭದಲ್ಲಿ ಕವಿ ಸತ್ತು ಹೋಗಲು ಬಯಸುವ ಚಿತ್ರಣ ಬರುತ್ತದೆ. ಅದೂ ಹಾಡ ಹಗಲು, ಸಾವಿನ ಕಾರಣ ಜೇಡದ ಉದರದ ಎಳೆ ಕಾಣಲು.. ದಾರಿಯ ತೋರಲು ಮೀಮಾಂಸಾ ಶಾಸ್ತ್ರದಲ್ಲಿ ಶಬ್ದ ಪ್ರಮಾಣಕ್ಕೆ ಮಹತ್ವದ ಸ್ಥಾನವಿದೆ, ಪ್ರತ್ಯಕ್ಷ, ಅನುಮಾನ, ಉಪಮಾನ, ಪ್ರಮಾಣಗಳಿಂದ ತಿಳಯಲಾಗದ್ದನ್ನು ‘ಶಬ್ದ ಪ್ರಮಾಣ’ದಿಂದ ತಿಳಿಯಬಹುದು. ಕಾರಣ ಧರ್ಮ ಭೌತವಸ್ತುವಲ್ಲ. ಧರ್ಮವನ್ನು ತಿಳಿಯಲು ವೇದ -ಅರ್ಥಾತ್ ಶಬ್ದವೊಂದೇ ಸಾಧನ ಅಥವಾ ಪ್ರಮಾಣ.
ಡಾ. ಅಜಿತ್‌ ಹರೀಶಿ ಕವನ ಸಂಕಲನ “ತೇಲಿಬಿಟ್ಟ ಆತ್ಮಬುಟ್ಟಿ”ಗೆ ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ

Read More

ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

“ದೂರದಲ್ಲಿದ್ದರೂ
ಸಂತೆಯ ಸುಡುಗಾಡಿನಲ್ಲೂ
ಚಿಂತೆಯ ಚಿತಾಗಾರದಲ್ಲೂ
ರಾತ್ರಿಯ ಕತ್ತಲೆಯಲ್ಲಿ
ತಲೆಯ ನೇವರಿಸಿದ ಕೈ,
ತಿಳಿಹೇಳಿದ ದನಿ

ಅಭಯಹಸ್ತ ಆಕೆಯದೆ” ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ